LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜೂನ್ 21 ರಂದು ಕಿಚನ್ ಓ ಕಲ್ಚರ್ ಬಿಜ್ ಉತ್ಸವ-2025

Advertisement
ಹುಬ್ಬಳ್ಳಿ: ಬಿಎನ್ಐ ವತಿಯಿಂದ ಜೂನ್ 21 ರಂದು ಬೆಳಿಗ್ಗೆ 11 ಕ್ಕೆ ಕಿಚನ್ ಓ ಕಲ್ಚರ್ ಬಿಜ್ ಉತ್ಸವ-2025 ನ್ನು ಇಲ್ಲಿನ ಗೋಕುಲರಸ್ತೆಯ ಡೆನಿಸನ್ಸ್ ಹೊಟೆಲ್'ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್ಐ ಪ್ರಾದೇಶಿಕ ಮುಖ್ಯಸ್ಥ ಶ್ರೇಯಸ್ಸ್ ನಾಡಕರ್ಣಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಅಂದು ಬೆಳಿಗ್ಗೆ ಚೈನ್ ಮ್ಯಾನೇಜ್ಮೆಂಟ್ ಎಕ್ಸಪರ್ಟ್ ಡಾ.ಪವನ್ ಅಗರವಾಲ್ ಅವರಿಂದ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಅಂದು ಬಿಎನ್ಐ ವ್ಯಾಪಾರ ವಹಿವಾಟಿನಲ್ಲಿ ಅತ್ಯುತ್ತಮ ಸಾಧನೆ ತೋರಿದ ಉದ್ಯಮಿಗಳೊಂದಿಗೆ ಸಂವಾದ ನಡೆಯಲಿದೆ. ಇದು ಪರಸ್ಪರ ಸ್ನೇಹ ಸಂಬಂಧ ವೃದ್ದಿಸುವ ವೇದಿಕೆಯಾಗಲಿದೆ ಎಂದರು.

ಈ ಉತ್ಸವಕ್ಕೆ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಬಿಎನ್ಐ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಕ್ಕೆ ಬಾಲಿವುಡ್ ನಟಿ ನೇಹಾ ದುಫಿಯಾ ಅವರಿಂದ ಮನರಂಜನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುಮನ್ ಜೈನ್, ಶ್ರೀಕಾಂತ್ ಯಾಕಾಪುರ, ವಿಜಯಕುಮಾರ್ ಭೀಮಯ್ಯ, ಮಾಲತೇಶ ಕಮ್ಮಾರ, ವಿಪುಲ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

ವರದಿ: ಸುಧೀರ್ ಕುಲಕರ್ಣಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ