Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ಉತ್ಸವವನ್ನು ಈ ಭಾರಿ ರಾಷ್ಟ್ರೀಯ ಉತ್ಸವವನ್ನಾಗಿ ಆಚರಣೆ

Advertisement
ಬೆಳಗಾವಿ:-ಕಿತ್ತೂರು ಉತ್ಸವವನ್ನು ಈ ಭಾರಿ ರಾಷ್ಟ್ರೀಯ ಉತ್ಸವವನ್ನಾಗಿ ಆಚರಣೆ ಮಾಡಬೇಕು : ಪಂಚಮಸಾಲಿ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಅಭಿಪ್ರಾಯ..



ಇಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಬಸವ ಮೃತ್ಯುಂಜಯ ಸ್ವಾಮೀಜಿಯವರು ಬೆಳಗಾವಿಗೆ ತೆರಳುವಾಗ ಹಿರೇಬಾಗೇವಾಡಿ ಟೋಲ್ ಸಮೀಪ ಮಾರ್ಗಮದ್ಯೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರು ನಡೆಸಿದ ಸಂದರ್ಶನದಲ್ಲಿ ಮಾತನಾಡಿ ಕಿತ್ತೂರು ಉತ್ಸವ ರಾಷ್ಟ್ರೀಯ ಉತ್ಸವವನ್ನಾಗಿ ಆಚರಣೆ ಮಾಡುವುದು, ರಾಜ್ಯದಲ್ಲಿ ಮಹಿಳಾ ಸಿ.ಎಂ ಲಕ್ಶ್ಮೀ ಹೆಬ್ಬಾಳ್ಕರ್ ಹೆಸರು ಹಾಗೂ ಕೇಂದ್ರ ಸರ್ಕಾರದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರದ ಪ್ಯಾಕೇಜ್ ನೀಡುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ವರದಿ:- ಬಸವರಾಜು. 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ