Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಟೋಬರ್ 23 ರಂದು ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಆಚರಣೆ ನಿಶ್ಚಿತ

Advertisement
ಧಾರವಾಡ: - ಅಕ್ಟೋಬರ್ 14 ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಮಧ್ಯಾಹ್ನ 12 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.



ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸೋಣ ಎಂದು ತಿಳಿಸಿದರು.

ಅಕ್ಟೋಬರ್ 16 ರಂದು ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಗೆ ಆಗಮಿಸಲಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ರಥಕ್ಕೆ ಪೂಜೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಹಾನಗರ ಪಾಲಿಕೆ ಸದಸ್ಯ ಶಂಭು ಸಾಲಿಮನಿ, ಸಮಾಜದ ಮುಖಂಡರಾದ ನಿಂಗಣ್ಣ ಕರಿಕಟ್ಟಿ, ನಿಂಗನಗೌಡ ಪಾಟೀಲ, ಮಡಿವಾಳಪ್ಪ ಸರಿಯಣ್ಣನವರ, ಎಸ್.ಜಿ. ಪಾಟೀಲ ಸೇರಿದಂತೆ ಮುಖಂಡರು, ಹಿರಿಯರು, ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ: -ವಿನಾಯಕ ಗುಡ್ಡದಕೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ