Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರುರಾಣಿ ಚೆನ್ನಮ್ಮನ ಜಯಂತಿ ಚಿಂಚೋಳಿಯಲ್ಲಿ

Advertisement
ಚಿಂಚೋಳಿ:-ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಂದಾಪುರದ ರೈತ ಸಂಪರ್ಕ ಕೇಂದ್ರ ಹತ್ತಿರ ಚೆನ್ನಮ್ಮ ವೃತ್ತದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮವನ್ನು ಚಿಂಚೋಳಿ ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ,ರವರ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪೂಜಿಸಿ ಪುಷ್ಪ ನಮನ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನವರು ಭಾರತ ದೇಶಕ್ಕಾಗಿ ಬ್ರಿಟಿಷ್ ವಿರುದ್ಧ ಹೋರಾಟ ಮಾಡಿದಂತ ವೀರವನತೆ ಕಿತ್ತೂರು ರಾಣಿ ಚೆನ್ನಮ್ಮ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಹೇಳಿದರು .

ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತಿ ಇ ಒ ಶಂಕರ್ ರಾಠೋಡ್, ಗ್ರೇಟ್ 2 ತಹಸಿಲ್ದಾರ್ ವೆಂಕಟೇಶ್ ದುಗ್ಗನ್, ತಾಲೂಕ ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ.ಮಹಮ್ಮದ್ ಗಫರ್, ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವಕುಮಾರ್ ಪಾಟೀಲ್,ರಮೇಶ್ ಪಡಶೆಟ್ಟಿ,ವೀರೇಶ್ ದೇಸಾಯಿ,ರವೀಂದ್ರ,ಮತ್ತು ವಿವಿಧ ಇಲಾಖೆ ಅಧಿಕಾರಿಗಳು,ಕನ್ನಡ ಪರ ಸಂಘಟನೆ ಅಧ್ಯಕ್ಷರು ಮತ್ತು ಅನೇಕ ವೀರಶೈವ ಲಿಂಗಾಯತ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ:- ಸುನೀಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ