Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಲಭ ಗೆಲುವಿನೊಂದಿಗೆ ಕಿವೀಸ್ ಗೆ 4-1 ರಿಂದ ಸರಣಿ ಜಯ

Advertisement
ವೆಲ್ಲಿಂಗ್ಟನ್: ಟಿಮ್ ಸಿಯಾಪೆರ್ಟ್ ಅವರ ಬಿರುಸಿನ ಆಟದ ನೆರವಿನಿಂದ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರವಾಸಿ ಪಾಕಿಸ್ತಾನ ವಿರುದ್ಧದ 5 ನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ 8 ವಿಕೆಟ್ ನಿಂದ ಸುಲಭದ ಜಯ ಪಡೆದು 4-1 ರಿಂದ ಸರಣಿ ಗೆದ್ದಿತು.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 20 ಓವರುಗಳಲ್ಲಿ 9 ವಿಕೆಟ್ ಗೆ 128 ರನ್ ಗಳನ್ನು ಮಾತ್ರ ಗಳಿಸಲು ಯಶಸ್ವಿಯಾಯಿತು.  ಸುಲಭದ ಜಯದ ಗುರಿ ಹೊಂದಿದ್ದ ನ್ಯೂಜಿಲೆಂಡ್ ಕೇವಲ 10 ಓವರುಗಳಲ್ಲಿ 2 ವಿಕೆಟ್ ಗೆ 131 ರನ್ ಗಳಿಸಿ ಏಕಪಕ್ಷಿಯ ಪಂದ್ಯದಲ್ಲಿ ಗೆದ್ದಿತು. ಚಾಂಪಿಯನ್ಸ್ ಟ್ರೋಫಿಯಲ್ಲಿನ ಹೀನಾಯ ಪ್ರದರ್ಶನವನ್ನು ಇಲ್ಲಿಯೂ ಮುಂದುವರೆಸಿದ ಪಾಕಿಸ್ತಾನ ಹೀನಾಯವಾಗಿ ಸರಣಿ ಸೋತಿತು.

  ಸ್ಕೋರ್ ವಿವರ:

 ಪಾಕಿಸ್ತಾನ 20  ಓವರುಗಳಲ್ಲಿ 9 ವಿಕೆಟ್ ಗೆ 128

 ( ಸಲ್ಮಾನ್ ಆಘಾ 51, 39 ಎಸೆತ, 6 ಬೌಂಡರಿ, 1 ಸಿಕ್ಸರ್)  ನಿಶಾಮ್ 22 ಕ್ಕೆ 5,

ನ್ಯೂಜಿಲೆಂಡ್ 10 ಓವರುಗಳಲ್ಲಿ 2 ವಿಕೆಟ್ ಗೆ 131,

ಟಿಮ್ ಸಿಯಾಪೆರ್ಟ್ ಅಜೇಯ 97, 38 ಎಸೆತ, 6 ಬೌಂಡರಿ, 10 ಸಿಕ್ಸರ್

            (ಜಿಮ್ಮಿ ನಿಶಾಮ್  ಪಂದ್ಯ ಶ್ರೇಷ್ಠ)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ