Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಗಾರು ಸಾಂಸ್ಕೃತಿಕ ಹಬ್ಬ,ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ರವರಿಂದ ಉದ್ಘಾಟನೆ

Advertisement
ರಾಯಚೂರು:- ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಪ್ರಕಾಶ್ R ಪಾಟೀಲ್ , ರಾಯಚೂರು ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಬಸನಗೌಡ ದದ್ದಲ್ ಸಿಂಧನೂರು ಜನಪ್ರಿಯ ಶಾಸಕರಾದ ಹಂಪನಗೌಡ ಬಾದರ್ಲಿ, KPCC ಕಾರ್ಯಾಧ್ಯಕ್ಷರು ಹಾಗೂ MLC, A ವಸಂತಕುಮಾರ್, ರವರು ಮುಂಗಾರು ಸಾಂಸ್ಕೃತಿಕ ಹಬ್ಬ ಎತ್ತುಗಳ ಎಳೆಯುವ ಸ್ಪರ್ಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು



ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಜಿ ಕುಮಾರ ನಾಯಕ,ಮಾನ್ವಿ ಶಾಸಕರಾದ ಹಂಪಯ್ಯ ಸಾಹುಕಾರ, APMC ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಹಾಗೂ,ಹಿರಿಯ ಮುಖಂಡರುಗಳು, ಅಧಿಕಾರಿಗಳು ಪತ್ರೀಕಾ ಮಾಧ್ಯಮ ಸ್ನೇಹಿತರು, ಉಪಸ್ಥಿತರಿದ್ದರು.

ವರದಿ:- ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ