LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆಕೆಆರ್‌ಗೆ ಬೇಕಿದೆ ನಿರಂತರ ಗೆಲುವು

ಇಂದು ಜಿಟಿ- ಕೆಕೆಆರ್ ಪಂದ್ಯ

Advertisement

 
ಕೋಲ್ಕತ್ತಾ: ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೦ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿನ ಈಡೆನ್ ಗಾರ್ಡೆನ್ ಮೈದಾನದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಗುಜರಾತ್ ಟೈಟನ್ಸ್ ತಂಡವು ೧೨ ಪಂದ್ಯಗಳಿAದ ೧೬ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಕೆಕೆಆರ್ ತಂಡವು ೧೧ ಪಂದ್ಯಗಳಿAದ ೯ ಅಂಕಗಳಿಸಿದ್ದು, ೮ ನೇ ಸ್ಥಾನದಲ್ಲಿದೆ. ಕೆಕೆಆರ್‌ಗೆ ಸತತ ಗೆಲುವಿನ ಅಗತ್ಯವಿದ್ದು, ಇಂದಿನ ಪಂದ್ಯದಲ್ಲಿ ಅದು ಗೆಲ್ಲಲು ಶತಾಯ-ಗತಾಯ ಯತ್ನಿಸಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ