LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ ಕೆಕೆಆರ್

ರಿಂಕು ಸಿಂಗ್ ಮಿಂಚಿನ ಬ್ಯಾಟಿಂಗ್

Advertisement

 
ಲಕ್ನೋ: ಈ ಬಾರಿಯ ಐಪಿಎಲ್ ಪಂದ್ಯಾವಳಿ ಎರಡನೇ ಬಾರಿಗೆ ಸೂಪರ್ ಓವರ್ ಕಂಡಿದೆ. ಕಳೆದ ರಾತ್ರಿ ಇಲ್ಲಿ ಮುಗಿದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಗೇಂಟ್ಸ್ ನಡುವಣ ಪಂದ್ಯ ಟೈ ಆಗಿ, ನಂತರ ಸೂಪರ್ ಓವರ್‌ನಲ್ಲಿ ಕೆಕೆಆರ್ ಗೆಲುವು ದಾಖಲಿಸಿತು.
    ಕೆಕೆಆರ್‌ನ ಈ ಗೆಲುವಿನಲ್ಲಿ ರಿಂಕು ಸಿಂಗ್ ಪ್ರಮುಖ ಪಾತ್ರ ವಹಿಸಿದರು. ಮೊದಲು ೨೦ ಆಟದಲ್ಲೂ ಮಿಂಚಿದ್ದ ರಿಂಕು ನಂತರ ಸೂಪರ್ ಓವರನಲ್ಲಿ ತಂಡಕ್ಕೆ ಗೆಲುವಿನ ರನ್ ಕೂಡ ಬಾರಿಸ ತಂಡದ ಹಿರೋ ಆದರು.
ಸ್ಕೋರ್ ವಿವರ
ಕೆಕೆಆರ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೫
ರಿಂಕು ಸಿಂಗ್ ೮೩ (೫೧ ಎಸೆತ, ೭ ಬೌಂಡರಿ, ೫ ಸಿಕ್ಸರ್)
ಕೆಮರೂನ್ ಗ್ರೀನ್ ೩೪ (೨೧ ಎಸೆತ, ೩ ಬೌಂಡರಿ)
ಮೊಹ್ಸಿನ್ ಖಾನ್ ೨೩ ಕ್ಕೆ ೫
ಲಕ್ನೋ ಸೂಪರ್ ಗೇಂಟ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೫೫
ರಿಷಬ್ ಪಂತ್ ೪೨ ( ೩೮ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಆಯುಷ್ ಬದೋನಿ ೨೪ (೧೯ ಎಸೆತ, ೨ ಸಿಕ್ಸರ್) 
ವೈಭವ್ ಅರೋರಾ ೨೪ ಕ್ಕೆ ೨)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ