Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ

Advertisement

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮುಖಂಡನನ್ನು ಹತ್ಯೆ ಮಾಡಲಾಗಿದೆ.


ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ(31) ಹತ್ಯೆಯಾದವರು. ಗಂಗಾವತಿಯ ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಎರಡು ಗಂಟೆಗೆ ಕಾರ್ ನಲ್ಲಿ ಆಗಮಿಸಿದ್ದ ಆರೋಪಿಗಳು ವೆಂಕಟೇಶ್ ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ವೆಂಕಟೇಶ ಕುರುಬರ ಅವರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯ ನಿಖರ ಕಾರಣ ಗೊತ್ತಾಗಿಲ್ಲ.

https://youtu.be/KjM_rUMLbJM

 

 

ಸಿನಿಮಾ ಶೈಲಿಯಲ್ಲಿ ಹತ್ಯೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರ್ ನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ.

ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ