Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ಸಂಘ, ಹಸಿರು ಸೇನೆ ಬಲವರ್ಧನೆಗೆ ಒತ್ತು: ಕೋಡಿಹಳ್ಳಿ ಚಂದ್ರಶೇಖರ

Advertisement
ರಾಯಚೂರ: ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಚೂರು ಜಿಲ್ಲಾ ಘಟಕದ ವತಿಯಿಂದ,ಇಂದು ರಂದು ರಾಜ್ಯ ಸಂಚಾಲಕಿ ಉಮಾ ದೇವಿ ಅವರ ನೇತೃತ್ವದಲ್ಲಿ ಮತ್ತು ರಾಯಚೂರು ಜಿಲ್ಲಾ ಅಧ್ಯಕ್ಷರಾದ ಶಿವಪುತ್ರಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಯುವ ಘಟಕ ಅಧ್ಯಕ್ಷರಾದ ಮಲ್ಲೇಶ್ನಾಯಕ ರಾಯಚೂರ್ ತಾಲೂಕ ಅಧ್ಯಕ್ಷ ವೀರನಗೌಡ ಮತ್ತು ಮರಿಲಿಂಗ ಪಾಟೀಲ್ ಇವರೆಲ್ಲರ ನೇತೃತ್ವದಲ್ಲಿ ಈ ಸಭೆ ಮಾಡಲಾಯಿತು.



ಜನರ ನಡುವೆ ಜನತ ಪ್ರಣಾಳಿಕೆ ಕಾರ್ಯಕ್ರಮದಲ್ಲಿ ಇಂದು ಕೋಡಿಹಳ್ಳಿ ಚಂದ್ರಶೇಖರ್ ರವರು ರಾಯಚೂರಿನ ಎಪಿಎಂಸಿ ಅಡೋಟೋರಿಯಂ ಹಾಲಿನಲ್ಲಿ ಇಂದು ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ತಿಳಿಸಿದರು ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಯಾವುದೇ ರೀತಿಯ ರಾಜ್ಯದಲ್ಲಿ ಸರಕಾರ ಸರಿಯಾಗಿ ನಡೆಸುತ್ತಿಲ್ಲ ತಮಗಾಗಿ ತಮ್ಮವರಿಗಾಗಿ ಸರಕಾರ ನಡೆಸಿಕೊಳ್ಳುತ್ತಿದ್ದಾರೆ ಹಾಗಾಗಿ ನಾವು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯದ್ಯಂತ ನಮ್ಮದೇ ಆದ ಪಕ್ಷ ಬಲವರ್ಧನೆ ಮಾಡಿಕೊಂಡು ನಮಗೆ ರಾಜ್ಜ್ಯದ ಜನರ ಆಗುಹೋಗುಗಳ ಬಗ್ಗೆ ನಾವು ಸದನದಲ್ಲಿ ಧ್ವನಿ ಎತ್ತುವಂತೆ ಆಗಬೇಕೆಂದು ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ರವರು ತಿಳಿಸಿದರು.

ಈಗಾಗಲೇ ಜಗತ್ತಿನ ಶ್ರೀಮಂತರು ಜಗತ್ತನ್ನು ನಡೆಸಬೇಕೆಂದು ತೀರ್ಮಾನ ಮಾಡಿದ್ದಾರೆ ಜಗತ್ತಿನ ವಾಣಿಜ್ಯೋದ್ಯಮಿಯ ಇವರುಗಳು ಅಸೋಸಿಯನ್ ಇದ್ದು ಡಬ್ಲ್ಯೂ ಟಿ ಓ
ವರ್ಲ್ಡ್ ಟ್ರೇಡ್ ಆಗ್ರೋ ನಿಷಿಯನ್ ಅಂತೆ ಎಲ್ಲಾ ಜಗತ್ತಿನ ದೇಶಗಳು ನಾವು ಹೇಳಿದಂತೆ ನಡೆಯಬೇಕೆಂದು ಮಾಡುತ್ತಾರೆ ಈಗಾಗಲೇ ಸಿದ್ದರಾಮಯ್ಯ ಸರಕಾರ ಮತ್ತು ಮೋದಿ ಸರಕಾರ ಅವರ ಗುಲಾಮಗಿರಿ ಮಾಡುತ್ತಾರೆಂದು ಕಾರ್ಯಕ್ರಮದಲ್ಲಿ ಗುಡುಗಿದರು.

ಈ ಸಂದರ್ಭದಲ್ಲಿ ರಾಜ್ಯದ್ಯಕ್ಷರು ಕೋಡಿಹಳ್ಳಿ ಚಂದ್ರಶೇಖರ್. ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ರಾಜ್ಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷರು ಶಿವಪುತ್ರಪ್ಪ ಗೌಡ ರಾಜ್ಯ ಸಂಚಾಲಕಿ ಉಮಾದೇವಿ ನಾಯಕ್. ಮರಿಲಿಂಗ ಪಾಟೀಲ್ ಮಲ್ಲೇಶ್ ನಾಯಕ್. ವೀರನಗೌಡ ಗಾರಲದಿನ್ನಿ ಸುಧಾಕರ್ ಗೋನಾಳ್.ಎಲ್ಲಾ ತಾಲೂಕ ಅಧ್ಯಕ್ಷರು ಉಪಾಧ್ಯಕ್ಷರುಗಳು ಸಂಘಟನಾ ಕಾರ್ಯದರ್ಶಿ ಉಪಸ್ಥಿತರಿದ್ದರು.

ವರದಿ: ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ