Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನವಿಗಳಿಗೆ ಸ್ಪಂದಿಸದ ಕೊಡ್ಲಾ ಶ್ರೀ ಸಿಮೆಂಟ್ ಕಾರ್ಖಾನೆ ವಿರುದ್ಧ ಉಗ್ರ ಹೋರಾಟಕ್ಕೆ ಪೂರ್ವಭಾವಿ ಸಭೆ.

Advertisement
ಸೇಡಂ : ತಾಲೂಕಿನ ಕೊಡ್ಲಾ ಗ್ರಾಮದ ಶ್ರೀ ಸಿಮೆಂಟ್ ಕಾರ್ಖಾನೆಯು ಕೊಡ್ಲಾ, ಬೆನಕನಹಳ್ಳಿ ಸುತ್ತಮುತ್ತಲಿನ ಹಳ್ಳಿಗಳ ರೈತರಿಗೆ ಅನ್ಯಾಯ ಮಾಡಿರುವ ಈ ಹಿಂದೆ ಕಾರ್ಖಾನೆ ವಿರುದ್ಧ ಹೋರಾಟ ಮಾಡಿದರು ಅದಕ್ಕೆ ಕಂಪನಿಗೆ 15ದಿನ ಗಡುವು ನೀಡಿದ ಬಳಿಕ ಹೋರಾಟ ವಿರಾಮ ಮಾಡಲಾಗಿತ್ತು.

ಆದರೆ ಶ್ರೀ ಸಿಮೆಂಟ್ ಕಾರ್ಖಾನೆಯು ಇದುವರೆಗೂ ಯಾವುದೇ ರೀತಿಯ ಪರಿಹಾರ ನೀಡುತ್ತಿಲ್ಲ ಮತ್ತು ಮನವಿಗೆ ಸ್ಪಂದನೆ ಸಿಕ್ಕಿಲ್ಲ.

https://youtu.be/783dB7bS3Lo

ಅದ ಕಾರಣ ಮತ್ತೊಂದು ದಿನಾಂಕ ನಿಗದಿ ಮಾಡಿ ಕಂಪನಿ ವಿರುದ್ಧ ಉಗ್ರ ಹೋರಾಟಕ್ಕೆ ಸಿದ್ಧರಾಗಬೇಕಾಗಿದೆ ಎಂದು ಮಾಜಿ ಅಧ್ಯಕ್ಷರು ಎಪಿಎಂಸಿ ಸೇಡಂ ಸಿದ್ದು ಬಾನರ ಕೊಡ್ಲಾ ಅವರ ನೇತೃತ್ವದಲ್ಲಿ ರೈತರ ಜೊತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಈ ಕುರಿತು ಮಾತನಾಡಿದ ಅವರು ಅನೇಕ ಅದೆಷ್ಟೋ ಹೋರಾಟಗಳು ಮಾಡಿದರು ಸಹ ಕಾರ್ಖಾನೆಯವರು ಸ್ಪಂದನೆ ನೀಡುತ್ತಿಲ್ಲ ಆದ ಕಾರಣ ಮುಂದಿನ ದಿನಗಳಲ್ಲಿ ರೈತರ ಜೊತೆ ಬಿಜೆಪಿ ಪಕ್ಷ ಕಾರ್ಖಾನೆ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಅದಕ್ಕೆ ಒಂದು ದಿನಾಂಕವನ್ನು ನಾವು ನಿಗದಿಪಡಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮದ ರೈತರಾದ ಶರಣಪ್ಪ ತಂಗಾನೂರು, ಹಣಮಂತ ಜೋಗಿ, ಚಂದ್ರಂ ಜೋಗಿ ಹಾಗೂ ಕೊಡ್ಲಾ ಗ್ರಾಮದ ರೈತರಾದ ಕಾಶಿಮ್ ಅಲಿ, ಕಾಶಪ್ಪ ಹೊನ್ನಾಯಕ್, ಬಸವರಾಜ ರೆಡ್ಡಿ, ಸಾಬಣ್ಣ ದೀಬ್ಲಿ, ಕಿಷ್ಟಪ್ಪ ತಲ್ವಾರ್, ನಾಗೇಂದ್ರಪ್ಪ ಅವಂಟಿ, ಸೇರಿದಂತೆ ಬೆನಕನಹಳ್ಳಿ ಮತ್ತು ಕೊಡ್ಲಾ ಗ್ರಾಮದ ಅನೇಕ ರೈತ ಭಾಂದವರು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ