LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೊಹ್ಲಿ ಜವಾಬ್ದಾರಿಯತ ಬ್ಯಾಟಿಂಗ್: ಭಾರತಕ್ಕೆ ಸುಲಭ ಜಯ

Advertisement
---------------------------------------ವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ

ವಡೋದ್ರಾ: ವಿರಾಟ್ ಕೊಹ್ಲಿ ಶತಕ ವಂಚಿತ (೯೩) ಜಾಗೂ ನಾಯಕ ಶುಭಮಾಣ್ ಗಿಲ್, ಶ್ರೇಯಸ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಕಿವೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ೪ ವಿಕೆಟ್ ಗಳಿಂದ ಗೆಲ್ಲುವ ಮೂಳಕ ೩ ಪಂದ್ಯಗಳ ಸರಣೀಯಲ್ಲಿ ೧-೦ ರಿಂದ ಮುನ್ನಡೆ ಸಾಧಿಸಿತು.
ಇಲ್ಲಿನ ವಿಸಿಎ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ ತಂಡವು ನಿಗದಿತ ೫೦ ಓವರುಗಳಲ್ಲಿ ೮ ವಿಕೆಟ್ ಗೆ ಸರಿಯಾಗಿ ೩೦೦ ರನ್ ಗಳ ಬೃಹತ್ ಮೊತ್ತ ಕೂಡಿಹಾಕಿತ್ತು.
ದೊಡ್ಡ ಮೊತ್ತದ ಗುರಿ ಬೆನ್ನಟ್ಟಿದ ಭಾರತ ತಂಡವು ೪೯ ಓವರುಗಳಲ್ಲಿ ೬ ವಿಕೆಟ್‌ಗೆ ೩೦೬ ರನ್ ಗಳಿಸಿ ಸುಲಭ ಗೆಲುವು ಪಡೆಯಿತು.
ಸ್ಕೋರ್ ವಿವರ
ನ್ಯೂಜಿಲೆಂಡ್ ೫೦ ಓವರುಗಳಲ್ಲಿ ೮ ವಿಕೆಟ್‌ಗೆ ೩೦೦
ಭಾರತ ೪೯ ಓವರಗಳಲ್ಲಿ ೬ ವಿಕೆಟ್ ಗೆ ೩೦೬
ವಿರಾಟ್ ಕೊಹ್ಲಿ ೯೩ ( ೯೧ ಎಸೆತ, ೮ ಬೌಂಡರಿ, ೧ ಸಿಕ್ಸರ್)
ಶುಭಮಾನ್ ಗಿಲ್ ೫೬ ( ೭೧ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಶ್ರೇಯಸ್ ಅಯ್ಯರ್ ೪೯ ( ೪೭ ಎಸೆತ, ೪ ಬೌಂಡರಿ, ೧ ಸಿಕ್ಸರ್), ಕೆ.ಎಲ್. ರಾಹುಲ್ ೨೯, ರ‍್ಷಿತ್ ರಾಣಾ ೨೯ ಜಶಮಿದನ ೪೧ ಕ್ಕೆ ೪)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು