Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟೆ ಕುಡುಕರ ಅಡ್ಡೆ.

Advertisement
ಮುದಗಲ್ಲ :- ಐತಿಹಾಸಿಕ ಮಹತ್ವ ಸಾರುವ ಐತಿಹಾಸಿಕ ಮುದಗಲ್ಲ ಕೋಟೆ ಸದ್ಯ ಸರಕಾರದ ನಿರ್ಲಕ್ಷ್ಯದಿಂದ ಸೊರಗುತ್ತಿದೆ
ಮುದಗಲ್ ಕೋಟೆಯು ಹಲವಾರು ಶತಮಾನಗಳ ಇತಿಹಾಸವನ್ನು ಹೊಂದಿದೆ. ಇದರ ಆರಂಭೀಕ ದಾಖಲೆಗಳು 14 ನೇ ಶತಮಾನದಲ್ಲಿ ಬಹಮನಿ ಸುಲ್ತಾನರಿಂದ ನಿರ್ಮಿಸಲ್ಪಟ್ಟವು. ಮುದಗಲ್ ಕೋಟೆಯ ಅತ್ಯಂತ ಗಮನಾರ್ಹ ವೈಶಿಷ್ಟ್ಯವೆಂದರೆ ಅದರ ವಿಶಿಷ್ಟವಾದ ವಾಸ್ತುಶಿಲ್ಪ ಶೈಲಿಗಳ ಮಿಶ್ರಣವಾಗಿದೆ.



ಆದರೆ ಕೋಟೆ ಆವರಣ ಈಗ ಮಾದಕ ವ್ಯಸನಿಗಳ ಅಡ್ಡೆಯಾಗುವ ಆತಂಕ ಕಾಣಿಸಿಕೊಂಡಿದೆ.ಕೊಟೆಯ ರಕ್ಷಣೆ ಹಿನ್ನೆಲೆಯಲ್ಲಿ ಪ್ರಾಚ್ಯವಸ್ತು ಇಲಾಖೆ ಕೂಡಲೇ ಸೂಕ್ತ ರಕ್ಷಣಾ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿಬಂದಿದೆ.ಖಾಲಿ ಹೊಡೆಯುತ್ತಿರುವ ಕೋಟೆ ಆವರಣ ಈಗ ಮಾದಕ ವ್ಯಸನಿಗಳ ಅಡ್ಡೆಯಾಗುವ ಆತಂಕ ಕಾಣಿಸಿಕೊಂಡಿದೆ ಸಂಜೆಯಾಗುತ್ತಲೇ ಒಳನುಸುಳುವ ಕುಡುಕರು ತಮಗೆ ಎಲ್ಲಿ ಬೇಕೆಂದರಲ್ಲಿ ಕುಳಿತು ಕುಡಿಯುವ ತಾಣವಾಗಿ ಮಾರ್ಪಾಡಾಗುತ್ತಿದೆ.

ಕೊಟೆಯ ರಕ್ಷಣೆ ಸ್ವಚ್ಛತೆ ಕಾರ್ಯದ  ಹಿನ್ನೆಲೆಯಲ್ಲಿ ಬಗ್ಗೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ  ಪ್ರಾಚ್ಯವಸ್ತು ಇಲಾಖೆ ಸ್ಥಳೀಯ ಜನಪ್ರತಿನಿಧಿ ಹಾಗೂ ಜಿಲ್ಲಾಡಳಿತ ಹಾಗೂ ಸರಕಾರ ಎಚ್ಚೆತ್ತು ಕತ್ತಲಲ್ಲಿ ಮುಳುಗುವ ಐತಿಹಾಸಿಕ ಕೋಟೆಗೆ ಅಭಿವೃದ್ಧಿ ಎಂಬ ಬೆಳಕು ನೀಡಬೇಕಿದೆ. ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿಬಂದಿದೆ.

ವರದಿ:- ಮಂಜುನಾಥ ಕುಂಬಾರ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ