Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಕೋವಿಡ್ ಹೊಸ ಪ್ರಕರಣ ದೃಢ

Advertisement
ವಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಕೊವೀಡ್ ವಾರ್ಡಗಳ ಸಿದ್ದತೆ.

ಆಮ್ಲಜನಕ, ಔಷಧಿಗಳು ಸೇರಿದಂತೆ ಲಸಿಕೆಗಳ ಲಭ್ಯತೆ ಬಗ್ಗೆ ಸಿದ್ಧತೆ.

ಸುಮಾರು ಮೂರು ವರ್ಷಗಳ ನಂತರ ಬಳ್ಳಾರಿಯಲ್ಲಿ ಮತ್ತೆ ಕೋವಿಡ್ ಹೊಸ ಪ್ರಕರಣ ವರದಿ.

ಕೋವಿಡ್‌ ರೂಪಾಂತರವು ಸಾಮಾನ್ಯ ಗುಣ ಲಕ್ಷಣಗಳನ್ನು ಹೊಂದಿದೆ.

ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.

 

ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಬಳ್ಳಾರಿಯ ಎರಡು ಆಸ್ಪತ್ರೆ ಸಿದ್ದ

ಸಾರ್ವಜನಿಕರು ನಗರದ ವಿಮ್ಸ್ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ 24/7 ಚಿಕಿತ್ಸೆ ಪಡೆಯಬಹುದು

ಹಿಂದೆ ಸಾಂಕ್ರಾಮಿಕ ರೋಗದ ಸಮಯದಲ್ಲಿ ನೂರಾರು ಜನರು ಮೃತಪಟ್ಟಿದ್ದರು

ಈಗಲೂ ಕೂಡ ಆರೋಗ್ಯ ಸಿಬ್ಬಂದಿಗಳಿಂದ ಮಹಾಮಾರಿ ವಿರುದ್ಧ ಹೋರಾಟಕ್ಕೆ ಸಜ್ಜು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ