Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಣೆಬೆನ್ನೂರು ನಗರ ಸಭೆ ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಅಭಿನಂದನೆ : ಕೆಪಿಜೆಪಿ ರಾಷ್ಟ್ರಾಧ್ಯಕ್ಷ ಡಾ.ಡಿ.ಮಹೇಶ್ ಗೌಡ್ರು

Advertisement
ಬೆಂಗಳೂರು: ರಾಜ್ಯದಲ್ಲಿ ಅಂದರೆ 2018ರಲ್ಲಿ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಸಂಸ್ಥಾಪಕ ರಾಷ್ಟ್ರಾಧ್ಯಕ್ಷ ಪೂತ್ತೂರಿನ ಮುತ್ತು ಡಾ.ಡಿ. ಮಹೇಶ್ ಗೌಡರ ನೇತೃತ್ವದಲ್ಲಿ ನಮ್ಮ ಕೆಪಿಜೆಪಿಯಿಂದ ರಾಣೆಬೆನ್ನೂರು ವಿಧಾನ ಸಭೆಗೆ ಸ್ಪರ್ಧಿಸಿ ರಾಜ್ಯದಲ್ಲೇ ಓರ್ವ ಶಾಸಕರು ಆಯ್ಕೆಯಾಗಿ ಸಚಿವರು ಕೂಡಾ ಆದರು ಆಯ್ಕೆಯಾದ ಕೀರ್ತಿ ನಾಡಿನ ಪ್ರಜ್ಞಾವಂತ ಮತದಾರರಿಗೆ ಮತ್ತು ರಾಣೆಬೆನ್ನೂರು ಕ್ಷೇತ್ರದ ಜನತೆಗೆ ಸಲ್ಲುತ್ತದೆ.

ಪ್ರಸ್ತುತ ರಾಣೆಬೆನ್ನೂರು ನಗರ ಸಭೆ ಚುನಾವಣೆಯಲ್ಲಿ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯ 10 ಸ್ಥಾನವನ್ನು ಗೆಲುವು ಸಾಧಿಸಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಅದ್ಬುತ ಹೊರ ಹೊಮ್ಮಿದೆ. ಕೆಪಿಜೆಪಿ ಪಕ್ಷವು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ರಾಣೆಬೆನ್ನೂರು ನಗರ ಸಭೆಗೆ ಅಧಿಕಾರ ಗಿಟ್ಟಿಸಿಕೊಳ್ಳುವಲ್ಲಿ ಕೆಪಿಜೆಪಿ ಪಕ್ಷ ಕಿಂಗ್ ಮೇಕರ್ ಆಗಿ ಸಹಕಾರವನ್ನು ನೀಡಿದೆ.

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ದಂಡಿನ ಮನೆಯ ನಿವಾಸಿಯಾದ ಪೂತ್ತೂರಿನ ಮುತ್ತು ಡಾ.ಡಿ. ಮಹೇಶ್ ಗೌಡರು ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ಸ್ಥಾಪಿಸಿದರು.
ಪ್ರಸಕ್ತ ರಾಣೆಬೆನ್ನೂರು ನಗರ ಸಭೆಗೆ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ ಚಂಪಾ ಬಿಸಲಹಳ್ಳಿ ಮತ್ತು ಕೆಪಿಜೆಪಿಯ ಉಪಾಧ್ಯಕ್ಷರಾಗಿ ನಾಗರಾಜ್ ಪವಾರ್ ಆಯ್ಕೆಯಾಗಿದ್ದು.

ರಾಜ್ಯದಲ್ಲಿ ಇತಿಹಾಸವನ್ನು ನಿರ್ಮಿಸಿದ ಖ್ಯಾತಿ ರಾಣೆಬೆನ್ನೂರು ಮತದಾರ ಪ್ರಭುಗಳಿಗೆ ಸಲ್ಲುತ್ತದೆ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಡಾ. ಡಿ. ಮಹೇಶ್ ಗೌಡ್ರು ನಗರ ಸಭೆಯ ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಸರ್ವ ಸದಸ್ಯರಿಗೆ ಮಾಧ್ಯಮ ದ ಮೂಲಕ ಡಾ. ಡಿ. ಮಹೇಶ್ ಗೌಡ್ರು ಅಭಿನಂದನೆ ತಿಳಿಸಿದ್ದಾರೆ.

ವರದಿ : ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ