LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

KPSC ನೇಮಕಾತಿ ಹಗರಣ : ಯಾವುದೇ FIR ದಾಖಲಾದರೂ SITಗೆ ವರ್ಗಾವಣೆ

Advertisement

ಬೆಂಗಳೂರು : KPSC ನೇಮಕಾತಿಗಳಲ್ಲಿ ಹಗರಣ ಆರೋಪ ಪ್ರಕರಣ ಸಂಬಂಧ ಯಾವುದೇ FIR ದಾಖಲಾದರೂ ಅದನ್ನು SITಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ. 

ಈವರೆಗೆ ದಾಖಲಾದ, ಮುಂದೆ ದಾಖಲಾಗುವ ಎಲ್ಲ FIR ವರ್ಗಾವಣೆಗೆ ಸೂಚಿಸಲಾಗಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಈ ಕುರಿತು ಆದೇಶ ನೀಡಿದೆ.

ಮತ್ತೊಂದೆಡೆ KPSC ಅಕ್ರಮ ತಡೆಗೆ R.V.ದೇಶಪಾಂಡೆ ನೇತೃತ್ವದ ಸದನ ಸಮಿತಿಯಿಂದ ಸ್ಪೀಕರ್​ಗೆ ವರದಿ ಸಲ್ಲಿಸಲಾಗಿದೆ.

ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಶಾಸಕರಾದ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಶಾಸಕಿ ರೂಪಾ ಶಶಿಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Author
bharathvaibhavx
📰 BV News 5 | Kannada | English
Voice of the People
📲 Breaking News,
📡 Latest Updates,
🎥 Exclusive Stories,
🌍 Stay informed, stay ahead.
✅ Follow us here 👇🏻
@bv_news_5
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST