LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕೆಪಿಎಸ್‌ಸಿ ಹಗರಣ: ಸಾಹುಕಾರ್ ಸೇರಿ ನಾಲ್ವರ ವಿರುದ್ಧ 580 ಪುಟಗಳ ಚಾರ್ಜ್‌ಶೀಟ್ 

Advertisement

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯವು (ED) ತನಿಖೆಯನ್ನು ತೀವ್ರಗೊಳಿಸಿದೆ.

 ಇದರ ಭಾಗವಾಗಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಸೇರಿದಂತೆ ಒಟ್ಟು ನಾಲ್ವರು ಪ್ರಮುಖ ಆರೋಪಿಗಳ ವಿರುದ್ಧ ಇ.ಡಿ ವಿಶೇಷ ನ್ಯಾಯಾಲಯಕ್ಕೆ 580ಕ್ಕೂ ಅಧಿಕ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.

ಈ ಪ್ರಕರಣದಲ್ಲಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ , ಕೆಪಿಎಸ್‌ಸಿ ಸದಸ್ಯೆ ಬಿ.ವಿ.ಗೀತಾ ಹಾಗೂ ಮಧ್ಯವರ್ತಿ ಬಸವರಾಜ ಕನ್ನಾಳೆ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಯದ್ ಮುಸ್ತಾಕ್ ಅಲಿ ಟಿ-20 : ಕರ್ನಾಟಕ ಶುಭಾರಂಭ2,000ಕ್ಕೆ ಮರುಳಾಗಬೇಡಿ, 5,000 ರೂ. ಬರುವಂತೆ ಮಾಡಬಲ್ಲೆ: ಕುಮಾರಸ್ವಾಮಿ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ತೆಲುಗು ನಟ ಗಿರಿಬಾಬು ನಿಧನಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ :  2 ಲಕ್ಷ ಉಚಿತ ಜೀವ ವಿಮೆ, ಮನೆಯ ಬಾಗಿಲಿಗೇ ಪ್ರಸಾದ RSSಗೂ ನೋಂದಣಿ ಮಾಡಿಸಲಿದ್ದೇನೆ: ಪ್ರಿಯಾಂಕ್ ಖರ್ಗೆಭಾರತ ಕಿರಿಯರ ತಂಡಕ್ಕೆ 338 ರನ್ ಗಳ ಗೆಲುವಿನ ಗುರಿ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ವಂಚನೆ538 ಕೋಟಿ ರೂ. ಕೊಟ್ಟು ಕೋಟೆ ಖರೀದಿಸಿದ ಫೇಸ್‌ಬುಕ್‌ ಮಾಲಿಕ ಜುಕರ್‌ಬರ್ಗ್‌ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ :  ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅಳುಕಲಾದಗಿಯ ಶ್ರೀ ಗುರುಲಿಂಗೇಶ್ವರ ಪ್ರೌಢ ಶಾಲೆ : ಜವಾಹರಲಾಲ್ ನೆಹರು ಜನ್ಮದಿನದ ಹಾಗೂ ಮಕ್ಕಳ ದಿನಾಚರಣೆ ಆಚರಣೆ