LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೆಪಿಎಸ್​​​​​​​​​​​​​​​ಸಿ ವೆಬ್‌ಸೈಟ್ ಬದಲಾವಣೆ : ಹೊಸ ಪೋರ್ಟಲ್ ಇಲ್ಲಿದೆ

Advertisement

​ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) ತನ್ನ ಅಧಿಕೃತ ವೆಬ್‌ಸೈಟ್ ವಿಳಾಸವನ್ನು ಬದಲಾಯಿಸಿದ್ದು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರ ಮಾಹಿತಿಗಾಗಿ ನೂತನ ವೆಬ್‌ಸೈಟ್ (Website) ಪೋರ್ಟಲ್ ಅನ್ನು ಚಾಲ್ತಿಗೆ ತಂದಿದೆ.

ಇಲ್ಲಿದೆ ನೋಡಿ ಹೊಸ ವೆಬ್‌ಸೈಟ್

​ಆಡಳಿತಾತ್ಮಕ ಕಾರಣಗಳಿಂದಾಗಿ ಈ ಬದಲಾವಣೆಯನ್ನು ಮಾಡಲಾಗಿದ್ದು, ಈ ಹಿಂದೆ ಬಳಕೆಯಲ್ಲಿದ್ದ ವೆಬ್‌ಸೈಟ್ ವಿಳಾಸ https://kpsc.kar.nic.in ಅನ್ನು ಬದಲಾಯಿಸಿ, ಈಗ ಹೊಸದಾಗಿ https://kpsc.karnataka.gov.in ವೆಬ್‌ಸೈಟ್ ವಿಳಾಸವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ.

​ಇನ್ಮುಂದೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಂಬಂಧಿಸಿದ ಎಲ್ಲಾ ಅಧಿಕೃತ, ಅಧಿಸೂಚನೆಗಳು ಹಾಗೂ ಅಭ್ಯರ್ಥಿಗಳಿಗೆ ಅಗತ್ಯವಿರುವ ಮಾಹಿತಿಗಳನ್ನು ಪಡೆಯಲು ನೂತನ ವೆಬ್‌ಸೈಟ್ https://kpsc.karnataka.gov.in ಅನ್ನು ಮಾತ್ರ ವೀಕ್ಷಿಸಬೇಕೆಂದು ಆಯೋಗದ ಕಾರ್ಯದರ್ಶಿಯವರಾದ ಜ್ಯೋತಿ ಕೆ. ಅವರು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಿಯತಮನನ್ನು ಗಲ್ಲಿಗೇರಿಸಿ : ಡೆತ್‌ನೋಟ್ ಬರೆದಿಟ್ಟು ಪ್ರಾಣ ಬಿಟ್ಟ ಶಿಕ್ಷಕಿ ಇನ್ನಿಂಗ್ಸ್ ಮುನ್ನಡೆಯನ್ನಾದರೂ ಪಡೆಯಲು ಕರ್ನಾಟಕ ಮತ್ತೇ ವಿಫಲ ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ : ಪ್ರಧಾನಿಗೆ ಭೇಟಿಗಾಗಿ ಸಮಯ ಕೋರಿದ ಸಿಎಂ ಹಿಂಗಾರು ಕೃಪೆಯಿಂದ ನೀರಿನ ಸಮಸ್ಯೆ ನಿವಾರಣೆ: ಕೋಡಿ ಶ್ರೀಗಳ ಭವಿಷ್ಯಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಜಿ. ಪರಮೇಶ್ವರ್ ಜಾಲಿರೈಡ್ ಇಡಿ ದೇಶದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ನೀಡಿದ್ದು ಕೇಂದ್ರ ಸರ್ಕಾರ: ಬಿ.ವೈ. ವಿಜಯೇಂದ್ರ ಎಲ್ಲರೂ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕಿದೆ: ಡಿ. ಕೆ ಶಿವಕುಮಾರ್ ಪಾಕಿಸ್ತಾನ- ಇಂಗ್ಲೆಂಡ್ ಪಂದ್ಯ ಇಂದು ಭಾರತ- ಜಿಂಬಾಬೆ ಮಹಿಳಾ ಕ್ರಿಕೆಟ್ ತಂಡಗಳ 3 ನೇ ಟಿ-20 ಪಂದ್ಯ ಇಂದು ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ಬೆಂಗಳೂರಿನಲ್ಲಿ 148 ಪ್ರಯಾಣಿಕರು ಸೇಫ್