Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣಕಾಂತ ಸಕ್ರೆಪ್ಪನೋರ ನೂತನ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಆಯ್ಕೆ

Advertisement
ಭಾಲ್ಕಿ : ತಾಲೂಕಿನ ಹಜನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಕೃಷ್ಣಕಾಂತ ಸಕ್ರೆಪ್ಪನೋರ ಮತ್ತು ಉಪಾಧ್ಯಕ್ಷರಾಗಿ ಬಸಮ್ಮ ನಾಮದೇವ ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯ ಗುರುಗಳಾದ ಗುಂಡಯ್ಯಾ ಸ್ವಾಮಿ ತಿಳಿಸಿದ್ದಾರೆ.

ಶಾಲೆಯಲ್ಲಿ ಎಸ್ ಡಿಎಂಸಿ ರಚನೆಯ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷ ಕೃಷ್ಣಕಾಂತ ಸಕ್ರೆಪ್ಪನೊರ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಡಲಾಗುವುದು ಎಂದರು.

ನಿಟ್ಟೂರ(ಬಿ ) ಗ್ರಾಮ ಪಂಚಾಯತ ಅಧ್ಯಕ್ಷರಾದ ಅನಿಲಕುಮಾರ ಸಕ್ರೆಪ್ಪನೊರ,ಸದಸ್ಯರಾದ ಧನರಾಜ ಸಕ್ರೆಪ್ಪನೋರ,ವೆಂಕಟ ಡೋಗಾಳೆ,ಚಂದ್ರಕಾಂತ ಪೊಲೀಸಪಾಟೀಲ,ಶಿಕ್ಷಕರಾದ ಶಾಂತಕುಮಾರ, ಯಾಶ್ಮಿನಬಾನು, ಕರುಣಮ್ಮಾ,ಸದಸ್ಯರಾದ ರಾಜಕುಮಾರ ಧನಗರ,ನೌನಾಥ ಬೇಲೂರೆ,ರವಿ, ಓಂಕಾರ,ಅನುಸಯ್ಯ, ಸುನೀತಾ,ಪವಿತ್ರಾ ಉಪಸ್ಥಿತರಿದ್ದರು.

ವರದಿ : ಸಂತೋಷ ಬಿಜಿ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ