LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕೆಎಸ್‌. ಈಶ್ವರಪ್ಪಗೆ ಜೀವ ಬೆದರಿಕೆ ಕರೆ : ಎಸ್.ಪಿ ಗೆ ದೂರು ಸಲ್ಲಿಕೆ! 

Advertisement

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಸಂಬಂಧ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್ಪಿ) ಅಧಿಕೃತವಾಗಿ ದೂರು ನೀಡಿದ್ದಾರೆ. 

ಅಕ್ಟೋಬರ್ 17ರ ರಾತ್ರಿ ಈಶ್ವರಪ್ಪ ಅವರ ಅಧಿಕೃತ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಅಕ್ಟೋಬರ್ 17ರ ರಾತ್ರಿ 8:49ಕ್ಕೆ 7019994981 ಸಂಖ್ಯೆಯಿಂದ ರಿಜ್ವಾನ್ ಬೇಗ್ ಎಂಬಾತ ಹಾಗೂ ರಾತ್ರಿ 10:49ಕ್ಕೆ 9823658527 ಸಂಖ್ಯೆಯಿಂದ ಫರಾನ್ ರಶೀದ್ ಎಂಬಾತ ಕರೆ ಮಾಡಿ ಬೆದರಿಕೆ ಹಾಕಿದ್ದು, 'ಟ್ರಾಯ್' (TRAI) ತಂತ್ರಾಂಶದ ಮೂಲಕ ಇವರ ಹೆಸರುಗಳು ಪತ್ತೆಯಾಗಿವೆ. 

ಈ ಘಟನೆಯಿಂದ ತಮಗೂ ಹಾಗೂ ತಮ್ಮ ಕುಟುಂಬದವರಿಗೂ ತೀವ್ರ ಆತಂಕ ಉಂಟಾಗಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಈಶ್ವರಪ್ಪ ಅವರು ಪೊಲೀಸರನ್ನು ಆಗ್ರಹಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಿಯತಮನನ್ನು ಗಲ್ಲಿಗೇರಿಸಿ : ಡೆತ್‌ನೋಟ್ ಬರೆದಿಟ್ಟು ಪ್ರಾಣ ಬಿಟ್ಟ ಶಿಕ್ಷಕಿ ಇನ್ನಿಂಗ್ಸ್ ಮುನ್ನಡೆಯನ್ನಾದರೂ ಪಡೆಯಲು ಕರ್ನಾಟಕ ಮತ್ತೇ ವಿಫಲ ಕಬ್ಬು ಬೆಳೆಗಾರರ ಸಮಸ್ಯೆಗೆ ಶೀಘ್ರ ಪರಿಹಾರ : ಪ್ರಧಾನಿಗೆ ಭೇಟಿಗಾಗಿ ಸಮಯ ಕೋರಿದ ಸಿಎಂ ಹಿಂಗಾರು ಕೃಪೆಯಿಂದ ನೀರಿನ ಸಮಸ್ಯೆ ನಿವಾರಣೆ: ಕೋಡಿ ಶ್ರೀಗಳ ಭವಿಷ್ಯಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಜಿ. ಪರಮೇಶ್ವರ್ ಜಾಲಿರೈಡ್ ಇಡಿ ದೇಶದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ನೀಡಿದ್ದು ಕೇಂದ್ರ ಸರ್ಕಾರ: ಬಿ.ವೈ. ವಿಜಯೇಂದ್ರ ಎಲ್ಲರೂ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕಿದೆ: ಡಿ. ಕೆ ಶಿವಕುಮಾರ್ ಪಾಕಿಸ್ತಾನ- ಇಂಗ್ಲೆಂಡ್ ಪಂದ್ಯ ಇಂದು ಭಾರತ- ಜಿಂಬಾಬೆ ಮಹಿಳಾ ಕ್ರಿಕೆಟ್ ತಂಡಗಳ 3 ನೇ ಟಿ-20 ಪಂದ್ಯ ಇಂದು ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ಬೆಂಗಳೂರಿನಲ್ಲಿ 148 ಪ್ರಯಾಣಿಕರು ಸೇಫ್