Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತ | ಮೃತರ ಕುಟುಂಬದವರಿಗೆ KSCA, RCB 71ಕೋಟಿ ಪರಿಹಾರ ನೀಡಲಿ: ಹೆಬ್ಬಾಳಕರ

Advertisement
ಬೆಳಗಾವಿ: 'ಬೆಂಗಳೂರಿನಲ್ಲಿ ರಾಯಲ್ ಬಾಲೆಂಜರ್ಸ್‌ ತಂಡದ ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಮೃತಪಟ್ಟಿದ್ದು ನೋವು ತಂದಿದೆ. ಅವರ ಕುಟುಂಬದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಅ‌ಸಿಬಿ ತಂಡದ ಮ್ಯಾನೇಜ್‌ಮೆಂಟ್‌ ವತಿಯಿಂದ ತಲಾ 31 ಕೋಟಿ ಪರಿಹಾರ ನೀಡಬೇಕು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳಕರ ಒತ್ತಾಯಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿರೋಧ ಪಕ್ಷದವರು ಈ ಪ್ರಕರಣದಲ್ಲಿ ಜನರ ದಾರಿ ತಪ್ಪಿಸುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ಹಿರಿಯರು ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ. ರಾಜಕಾರಣಕ್ಕಿಂತ ಈ ಘಟನ ಏಕ ನಡೆಯಿತು ಎಂಬುದು ತಿಳಿಯಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್