Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ರಾಷ್ಟ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕೆಎಸ್ ಆರ್ ಟಿಸಿ 

Advertisement
ಬೆಂಗಳೂರು: ಕೆಎಸ್‌ಆರ್‌ಟಿಸಿಯು ಮೂರು ರಾಷ್ಟ ಮಟ್ಟದ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಭಾರತದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ನೀಡುವ 2023-24ನೇ ಸಾಲಿನ ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ಕೆಎಸ್‌ಆರ್‌ಟಿಸಿಗೆ ದಕ್ಕಿದೆ.

ಅಶ್ವಮೇಧ ಬ್ರ್ಯಾಂಡಿಂಗ್‌ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಈ ಪ್ರಶಸ್ತಿಗಳು ಲಭಿಸಿದೆ.

ದೆಹಲಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಡಾ.ಕಿರಣ್ ಬೇಡಿ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ.ಹೆಚ್, ಕಲ್ಯಾಣಾಧಿಕಾರಿ ರಾಧ ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ