Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರ್ಗಾವಣೆ ಮಾಡಿದಕ್ಕೆ ಕೆಎಸ್‌ಆರ್ಟಿಸಿ ಡಿಸಿ ಮೇಲೆ ಚಾಕು ಇರಿತ 

Advertisement
ಚಿಕ್ಕಮಗಳೂರು: ಕೆಎಸ್‌ಆರ್ಟಿಸಿ ಡಿಸಿ ಮೇಲೆ ನೌಕರ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕೈ ಬೆರಳಿಗೆ ಗಾಯವಾಗಿದೆ. ಚಿಕ್ಕಮಗಳೂರು ನಗರದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ.

ಕೆಎಸ್‌ಆರ್ಟಿಸಿ ಡಿಸಿ ಜಗದೀಶ್ ಕುಮಾರ್ ಗಾಯಗೊಂಡಿದ್ದು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಗುರುವಾರ ರಾತ್ರಿ ಸರ್ಕಾರಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ರಿತೇಶ್ ಕುಮಾರ್ ಏಕಾಏಕಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ.

ಕೈ ಅಡ್ಡ ಹಿಡಿದ ಕಾರಣ ಬೆರಳಿಗೆ ಗಾಯವಾಗಿದ್ದು, ಘಟನೆಯ ನಂತರ ರಿತೇಶ್ ಕುಮಾರ್ ಪರಾರಿಯಾಗಿದ್ದಾನೆ. ರಿತೇಶ್ ಕುಮಾರ್ ಹಾಜರಾತಿ ಸರಿಯಿಲ್ಲದ ಕಾರಣಕ್ಕೆ ಆತನ ಕುಟುಂಬದವರನ್ನು ಕರೆಯಿಸಿ ಕೌನ್ಸೆಲಿಂಗ್ ನಡೆಸಲಾಗಿತ್ತು.

ಕುಟುಂಬದವರ ಮನವಿ ಮೇರೆಗೆ ಬೇಲೂರಿಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ರಿತೇಶ್ ಕುಮಾರ್ ಚಾಕುವಿನಿಂದ ದಾಳಿ ಮಾಡಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ