Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್‌ಆರ್‌ಟಿಸಿ ನೌಕರ ಆತ್ಮಹತ್ಯೆ

Advertisement
ಬೆಳಗಾವಿ: ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್‌ಆರ್ಟಿಸಿ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಡಿಪೋ 1ರ ಅಳ್ನಾವರ ಬಸ್ ನಲ್ಲಿ ನಡೆದಿದೆ.

ಬಸ್ ಒಳಗೆ ನೇಣು ಬಿಗಿದುಕೊಂಡು ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 57 ವರ್ಷದ ಕೇಶವ ಕಮಡೋಳಿ ಆತ್ಮಹತ್ಯೆ ಮಾಡಿಕೊಂಡರು.

ಬಸ್ ವಾಷಿಂಗ್ ಬದಲು ಪಂಕ್ಚರ್ ಕೆಲಸಕ್ಕೆ ಡ್ಯೂಟಿ ಬದಲಿಸಿದ್ದರು ಎಂದು ಅಧಿಕಾರಿಗಳ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು ಶವ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ.

ಕೇಶವ ಅವರು ಬೆಳಗಾವಿಯ ಹಳೆ ಗಾಂಧಿನಗರ ನಿವಾಸಿಯಾಗಿದ್ದಾರೆ. ಬೆನ್ನು ನೋವು ಇದ್ದರೂ ಕೇಶವ ಅವರಿಗೆ ಡ್ಯೂಟಿ ಬದಲಿಸಲಾಗಿದೆ. ಡ್ಯೂಟಿ ಬದಲಾವಣೆ ಮಾಡದಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಹೀಗಿದ್ದರೂ ಡ್ಯೂಟಿ ಬದಲಾವಣೆ ಮಾಡಿದ್ದರು.

ಕೆಲಸದ ಒತ್ತಡ ತಡೆದುಕೊಳ್ಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಸ್ಥಳಕ್ಕೆ ಬೆಳಗಾವಿ ಮಾರ್ಕೆಟ್ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ