Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕು.ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ರಾಹುಲ ಗಾಂಧಿ ಅವರನ್ನು ಇಂದು,ಭೇಟಿ

Advertisement
ಬೆಂಗಳೂರು:- ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಪಕ್ಷದ ಸದಸ್ಯರಾದರು ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ರಾಹುಲ ಗಾಂಧಿ ಅವರನ್ನು ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಭಾರತ ಜೋಡೋ ಭವನದಲ್ಲಿ ಭೇಟಿ ಮಾಡಿದರು.

ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಂದಾಳತ್ವ ವಹಿಸಿಕೊಂಡು ಪ್ರಜಾಪ್ರಭುತ್ವ ಉಳಿವಿಗಾಗಿ ಅವರು ನಡೆಸಿದ ಹೋರಾಟ ನಮಗೆ ಸ್ಪೂರ್ತಿ. ಕೋಟ್ಯಾಂತರ ಭಾರತೀಯರ ಆಶಾಕಿರಣರಾದ ಅವರನ್ನು ಭೇಟಿ ಮಾಡಿದ್ದು ಒಂದು ವಿಶೇಷ ಅನುಭವ.

ವರದಿ ರಾಜು ಮುಂಡೆ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ