Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಗ್ಲೆಂಡಿನಲ್ಲಿ ಕುಲದೀಪ್ ಕಮಾಲ್ ಮಾಡುವರೇ?

Advertisement
ನವದೆಹಲಿ: ಐಪಿಎಲ್ ನಂತರ ಭಾರತ ಕ್ರಿಕೆಟ್ ತಂಡಕ್ಕೆ ಇಂಗ್ಲೆಂಡ್ ಸರಣಿ ಬರಲಿದೆ. ಭಾರತ ತಂಡ ಇಂಗ್ಲೆಂಡಿನಲ್ಲಿ ಪ್ರಮಖವಾಗಿ 5 ಟೆಸ್ಟ್ ಪಂದ್ಯಗಳನ್ನು ಆಡಲಿದೆ.



ಜೂನ್ ನಲ್ಲಿ ಈ ಸರಣಿ ಆರಂಭವಾಗಲಿದ್ದು, ಈಗಾಗಲೇ 18 ಸದಸ್ಯರ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ಸರಣಿಯಲ್ಲಿ ಕೆಲ ಆಟಗಾರರ ಮುಂದಿನ ಕ್ರಿಕೆಟ್ ಭವಿಷ್ಯ ಪ್ರಕಟಗೊಳ್ಳಲಿದೆ. ಈ ಪೈಕಿ ಸ್ಪಿನ್ನರ ಕುಲದೀಪ್ ಯಾದವ್ ಕೂಡ ಸೇರಿದ್ದಾರೆ.

30 ವರ್ಷ ವಯಸ್ಸಿನ ಕುಲದೀಪ್ ಯಾದವ್ ಏಕದಿನ ಹಾಗೂ  ಟ್ವೆಂಟಿ- 20 ಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಆದರೆ ಈ ವರೆಗೆ ಅವರು ಕೇವಲ 13 ಟೆಸ್ಟ್ ಪಂದ್ಯಗಳಲ್ಲಿ ಭಾರತದ  ಪರ ಕಣಕ್ಕೆ ಇಳಿದಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಅವರ ಪ್ರದರ್ಶನ ಇನ್ನು ಗಮನ ಸೆಳೆದಿಲ್ಲ. 2019 ರಲ್ಲಿ  ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಗಳ ಗೊಂಚಲು ಬಿಟ್ಟರೆ ಅವರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿಲ್ಲ. ಇದೆಲ್ಲದರ ಮಧ್ಯೆ ಈ ಬಾರಿ ಇಂಗ್ಲೆಂಡಿನಲ್ಲಿ ಕುಲದೀಪ್ ಯಾದವ್ ಕಮಾಲ್ ಮಾಡುವರೇ ಎಂಬುದನ್ನು ಕ್ರಿಕೆಟ್ ಪಂಡಿತರು ಲೆಕ್ಕ ಹಾಕುತ್ತಿದ್ದಾರೆ. ಇದರ ಜತೆಗೆ ಕ್ರಿಕೆಟ್ ಅಭಿಮಾನಿಗಳ ಕೂಡ ಕುಲದೀಪ್ ಯಾದವ್ ಅವರಿಂದ  ಉತ್ತಮ ಪ್ರದರ್ಶನವನ್ನು  ನೋಡಲು ಕಾಯ್ದು ಕುಳಿತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ