ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಮುನ್ನ ನ್ಯೂಜಿಲೆಂಡ್ ಎ ವಿರುದ್ಧ ನಡೆಯುವ ಅಭ್ಯಾಸ ಪಂದ್ಯಗಳಿಂದ ಗಾಯಗೊಂಡಿರುವ ವಿಕೆಟ್ ಕೀಪರ್ ಬ್ಯಾಟರ್ ವೃಷಬ್ ಪಂತ್ ಹೊರಗೆ ಉಳಿಲಿದ್ದಾರೆ.
ಪಂತ್ ಬದಲಿಗೆ ಕುಮಾರ್ ಕುಸಗೇರ ತಂಡಕ್ಕೆ ಎಂಟ್ರಿ ಪಡೆದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಆದರೂ ಪಂತ್ ಅವರ ಗುಣ ಮುಖದ ಕೆಡೆಗೆ ಗಮನ ಇರುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.


