Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೆನ್‍ಡ್ರೈವ್ ಕೇಸ್ ಹಿಂದೆ ಮಹಾನಾಯಕ ಇದ್ದಾರೆ : ಕುಮಾರಸ್ವಾಮಿ 

Advertisement
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‍ಡ್ರೈವ್ ಕೇಸ್ ಹಿಂದೆ ಮಹಾನಾಯಕ ಇದ್ದಾರೆ.ಆ ಮಹಾ ನಾಯಕನನ್ನು ಭೇಟಿ ಮಾಡಿದ್ಯಾರು? ಈ ಪ್ರಕರಣದ ವಿರುದ್ಧ ಕಾಂಗ್ರೆಸ್ ಮಹಾನಾಯಕರು ಪ್ರತಿಭಟನೆ ನಡೆಸಿದರು ಅಂತ ಹೇಳಿದರು.

ನಾವು ಅವರನ್ನು ರಕ್ಷಿಸಲು ಹೋಗುವುದಿಲ್ಲ, ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಆದರೆ ಸರ್ಕಾರದ ಜವಾಬ್ದಾರಿ ಹೆಚ್ಚು" ಎಂದು ಅವರು ಹೇಳಿದರು. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ರೇವಣ್ಣ ಅವರು ಕೈಗೊಂಡ ಕ್ರಮಗಳಿಗೆ ತಮ್ಮ ಪಕ್ಷ ಮತ್ತು ಕುಟುಂಬ ಯಾವುದೇ ರೀತಿಯಲ್ಲಿ ಜವಾಬ್ದಾರರಲ್ಲ ಎಂದು ಕುಮಾರಸ್ವಾಮಿ ಹೇಳಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್