Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ತಾಯಿ ಶಕ್ತಿ ಸವಿಯಲ್ಲಿ ಭಾಗಿ

Advertisement
ನವದೆಹಲಿ:  ದಿನಾಂಕ 08-ರಂದು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ನವದೆಹಲಿಯಲ್ಲಿ ನಡೆದ ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣದ ಸಂಸದೀಯ ಸ್ಥಾಯಿ ಸಮಿತಿ ಸಭೆಯಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (HEIs) 'ಸುಗಮ್ಯ ಭಾರತ ಅಭಿಯಾನ' (Accessible India Campaign) ಅನುಷ್ಠಾನದ ಕುರಿತು ವಿವಿಧ ಸಚಿವಾಲಯಗಳ ಮೌಖಿಕ ಸಾಕ್ಷ್ಯವನ್ನು ಪರಿಶೀಲಿಸಿದರು.

ಈ ಸಭೆಯ ಮುಖ್ಯ ವಿಷಯಗಳ ಬಗ್ಗೆ ಮಹತ್ವ
ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಾರೀರಿಕ ಸುಗಮ್ಯತೆ (ರ್ಯಾಂಪಗಳು, ಸುಗಮ ಶೌಚಾಲಯಗಳು, ಇತ್ಯಾದಿ)

ಶಿಕ್ಷಣ ಸಾಮಗ್ರಿಗಳು ಮತ್ತು ಡಿಜಿಟಲ್ ಸೌಲಭ್ಯಗಳಲ್ಲಿ ವಿಕಲಾಂಗ ಸ್ನೇಹಿತ ಪ್ರವೇಶ NCERT, UGC ಮತ್ತು ಇತರೆ ಸಂಸ್ಥೆಗಳ ಮಾರ್ಗದರ್ಶನ ಮತ್ತು ನೀತಿಗಳ ಸರ್ಕಾರಿ ಮತ್ತು ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳ ಸುಗಮ್ಯತೆ ಮಾನದಂಡಗಳ ಅನುಷ್ಠಾನ ಕುರಿತು ಚರ್ಚಿಸಿ, ದೇಶದ ಎಲ್ಲಾ ವಿಶೇಷ ಚೇತನರಿಗೆ ಸಮಾನ ಅವಕಾಶಗಳನ್ನು ಒದಗಿಸುವ ದಿಶೆಯಲ್ಲಿ ಮೌಖಿಕ‌ ಸಲಹೆಗಳನ್ನು ನೀಡಿದರು.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ