LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಯಬಾಗ ಮತಕ್ಷೇತ್ರಕ್ಕೆ ವಿವಿಧ ಕಾಮಗಾರಿಗಳಿಗೆ ಚಾಲನೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ.

Advertisement
ರಾಯಬಾಗ : ಚಿಕ್ಕೊಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭೆಯ ರಾಯಬಾಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ SCP/TSP ಪ್ರಗತಿ ಕಾಲೋನಿ ಹಾಗೂ ಅಪೆಂಡಿಕ್ಸ್‌-ಇ ಯೋಜನೆಯಡಿಯಲ್ಲಿ ಸುಮಾರು ₹8 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು



ಕಾಮಗಾರಿಗಳ ವಿವರಗಳು:
1. ನಸಲಾಪುರ ಗ್ರಾಮದಲ್ಲಿನ ಎಸ್.ಸಿ. ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ – ₹100 ಲಕ್ಷ
2. ಬಾವನ-ಸವದತ್ತಿ ಗ್ರಾಮದಲ್ಲಿನ ಎಸ್.ಸಿ. ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ – ₹100 ಲಕ್ಷ
3. ನಸಲಾಪೂರ ಗ್ರಾಮದಲ್ಲಿನ ಎಸ್.ಸಿ. ಕಾಲೋನಿಯಲ್ಲಿ ಮತ್ತೊಂದು ಸಿಸಿ ರಸ್ತೆ ನಿರ್ಮಾಣ – ₹100 ಲಕ್ಷ
4. ಕರೋಶಿ ಗ್ರಾಮದಲ್ಲಿನ ಎಸ್.ಸಿ. ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ – ₹100 ಲಕ್ಷ
5. ಬಂಬಲವಾಡ ಗ್ರಾಮದಲ್ಲಿನ ಎಸ್.ಸಿ. ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣ – ₹100 ಲಕ್ಷ
6. ಬಂಬಲವಾಡದಿಂದ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ವರೆಗೆ ಕುಡುರಸ್ತೆ ಅಭಿವೃದ್ಧಿ (ವ್ಹಾ - ಹೊನ್ನಗುಡಿಲಕ್ಷ್ಮಿ) (0.050 - 3.062 ಕಿ.ಮೀ) – ₹300 ಲಕ್ಷ



ಈ ಸಂದರ್ಭದಲ್ಲಿ ಆಯಾ ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ