LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಲಪ್ರಭಾ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉದ್ಘಾಟನೆಯಲ್ಲಿ ಕುಮಾರಿ ಪ್ರಿಯಾಂಕ ಜಾರಕಿಹೊಳಿ ಭಾಗಿ

Advertisement
ಬೈಲಹೊಂಗಲ್: ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಬೈಲಹೊಂಗಲ ‌ನಗರದಲ್ಲಿ‌ ನೂತನವಾಗಿ ಪ್ರಾರಂಭಿಸಿದ ಮಲಪ್ರಭಾ ಮಲ್ಟಿ ಸ್ಪೇಷಾಲಿಟಿ ಹಾಸ್ಪಿಟಲ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದರು.



ಈ ಸಂದರ್ಭದಲ್ಲಿ ಇಂಚಲ ಶ್ರೀ ಶಿವಯೋಗೀಶ್ವರ ಸಾಧುಸಂಸ್ಥಾನ ಮಠದ ಸದ್ಗುರು  ಡಾ|| ಶಿವಾನಂದ ಭಾರತಿ ಮಹಾಸ್ವಾಮಿಗಳು, ಮುರಗೋಡ ಶ್ರೀ ಮಹಾಂತ ದುರದುಂಡೀಶ್ವರ ಮಠದ ಶ್ರೀ  ನೀಲಕಂಠ ಮಹಾಸ್ವಾಮಿಗಳು, ಬೈಲಹೊಂಗಲ ಮೂರುಸಾವಿರಮಠದ ಶ್ರೀ ಮ.ನಿ.ಪ್ರ.ಸ್ವ. ಪ್ರಭುನೀಲಕಂಠ ಮಹಾಸ್ವಾಮಿಗಳು, ನಯಾನಗರ ಶ್ರೀ ಸುಖದೇವಾನಂದ ಪುಣ್ಯಾಶ್ರಮದ ತಪೋನಿಷ್ಠ ಪ.ಪೂ. ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿಗಳು, ಕರ್ನಾಟಕ ಸರಕಾರ ಧರ್ಮದತ್ತಿ ಇಲಾಖೆಯ ನಿರ್ದೇಶಕರು ಹಾಗೂ ಆರಾದ್ರಿಮಠದ ಶ್ರೀ ವೇದಮೂರ್ತಿ ಡಾ|| ಮಹಾಂತಯ್ಯ ಶಾಸ್ತ್ರೀಗಳು, ಬ್ರ.ಕು.ಈ ವಿಶ್ವವಿದ್ಯಾಲಯ ಸ್ಥಳೀಯ ಸೇವಾ ಕೇಂದ್ರದ ಮುಖ್ಯ ಸಂಚಾಲಕ ರಾಜಯೋಗಿನಿ ಬಿ.ಕೆ. ಪ್ರಭಾ ಅಕ್ಕನವರು, ಬೈಲಹೊಂಗಲ ಮುಸ್ಲಿಂ ಸಮಾಜದ ಧರ್ಮಗುರುಗಳು ಮತ್ತು ಮದರಸಾ ಮುಖ್ಯಸ್ಥರು ಮೌಲಾನಾ ಶೌಖತಾದ ಬಾದಿ ಹಾಗೂ ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ