Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಂಗು ಲಗಾಮಿಲ್ಲದ ಲೆಬರ್ ಇಲಾಖೆ : ಕ್ಯಾರೆ ಎನ್ನದ ಕಾರ್ಮಿಕ ಸಚಿವ

Advertisement
ಸವಣೂರು : ಕಾರ್ಮಿಕ ಇಲಾಖೆಯಲ್ಲಿ ಕಂಡು ಕಾಣರಿಯದ ಕರ್ಮಕಾಂಡ ಹೌದು ಸವಣೂರು ತಾಲ್ಲೂಕಿನ ಕಾರ್ಮಿಕ ಇಲಾಖೆಯಲ್ಲಿ ಕಂಡು ಕಾಣರಿಯದ ಕರ್ಮಕಾಂಡವೊಂದು ಬೆಳಕಿಗೆ ಬಂದಿದೆ.

ಕಾರ್ಮಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಸರ್ಕಾರದಿಂದ ಸಿಗಲಿರುವ ಸೌಲಭ್ಯಗಳನ್ನು ಹಣದ ಆಮಿಷದಿಂದ ಕೆಲವರ ಪಾಲಾಗುತ್ತಿರುವ ಅಮಾನುಷ ಘಟನೆಯೊಂದು ಸವಣೂರು ತಾಲ್ಲೂಕಿನ ಕಾರ್ಮಿಕ ಇಲಾಖೆಯಲ್ಲಿ ನಡೆದಿದೆ.

ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್ ಸಾಹೇಬ್ರೆ ನಿಮ್ಮ ಅಧಿಕಾರಿಗಳ ಈ ಕಣ್ಣಾಮುಚ್ಚಾಲೆ ಆಟ ನಿಮಗೆ ಕಾಣ್ತಿಲ್ವಾ.

ಲಂಗು ಲಗಾಮಿಲ್ಲದ ಲೇಬರ ಇಲಾಖೆಯಲ್ಲಿ ಗೋಲ್ ಮಾಲ್ ಮಾಡುತ್ತಿರುವ ಅಧಿಕಾರಿಗಳ ಕಳ್ಳಾಟ ಬಟಾಬಯಲು ಮಾಡಲಿರುವ ನಮ್ಮ ಮಾದ್ಯಮ ತಂಡ.

ಈ ಕರ್ಮಕಾಂಡದ ರಣರೋಚಕ ಇನ್ನಷ್ಟು ಮಾಹಿತಿಯನ್ನು ಹೆಕ್ಕಿ ನಿಮ್ಮ ಮುಂದೆ ಪ್ರಸ್ತುತ ಪಡಿಸಲಿದ್ದೇವೆ ಅತಿ ಶೀಘ್ರದಲ್ಲಿ.

ವರದಿ : ನಾಗರಾಜ ವನಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ