LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವೈದ್ಯರ ಕೊರತೆ: ಅಥಣಿ ತಾಲೂಕಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ

Advertisement
ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಿಗಾಗಿ ಸಾರ್ವಜನಿಕರು ಕಾಯ್ದು ಕಾಯ್ದು ಕುಳಿತರು ವೈದ್ಯರಿಗೆ ಟೈಮಿಂಗ್ ಇಲ್ಲ ಅಂತ್ಯ ಹೇಳುತ್ತಿರುವ ಸಾರ್ವಜನಿಕರು.



ಅಥಣಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಬರುವ ಟೈಮಿಂಗ್ ನೋಡಿದ್ದರೆ .11.30. ಆದರೂ ಕೂಡ ಚರ್ಮ ರೋಗ ವೈದ್ಯರು ಬರೋದಿಲ್ಲ ಅಂತ ಸಾರ್ವಜನಿಕರು. ಆಕ್ರೋಶ ವ್ಯಕ್ತಪಡಿಸಿದರು.

ಚರ್ಮರೋಗ ವೈದ್ಯರು 11:30 ಆದರೂ ಕೂಡ ಬಂದಿಲ್ಲ ಅಂತ ಸಾರ್ವಜನಿಕರು ಹೇಳಿದಾಗ ನಮ್ಮ ವರದಿಗಾರರಾದ ಅಜಯ್ ಕಾಂಬಳೆ ಅವರು ತಾಲೂಕು ಆಸ್ಪತ್ರೆ ಅಧಿಕಾರಿಗಳಾದ ಬಸವರಾಜ್ ಕಾಗೆ ಅವರಿಗೆ ಕರೆ ಮಾಡಿದಾಗ ರೆಸ್ಪಾನ್ಸ್ ನೀಡದ ಅಧಿಕಾರಿಗಳು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರ ಆಕ್ರೋಶವಾಗಿದೆ.

ವರದಿ: ಅಜಯ ಕಾಂಬಳೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ