Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಾಲ್ ಬಹಾದ್ದೂರ್ ಶಾಸ್ತ್ರೀ ಆಣೆಕಟ್ಟಿಗೆ ಸೆ. 6 ರಂದು ಮುಖ್ಯಮಂತ್ರಿ ಬಾಗಿನ ಅರ್ಪಣೆ

Advertisement
ಮುಂಜಾಗ್ರತ ಕ್ರಮಕ್ಕೆ ಬಿಗಿ ಬಂದುಬಸ್ತ್ ಕ್ರಮಕ್ಕೆ ಸಕಲ ಸಿದ್ಧತೆ 

ನಿಡಗುಂದಿ:ಮುಖ್ಯಮಂತ್ರಿ ಸಿದ್ಧರಾಮಯ್ಯ ಸೆಪ್ಟೆಂಬರ್ 6 ಶನಿವಾರ ಮಧ್ಯಾಹ್ನ 12 ಕ್ಕೆ ಕೃಷ್ಣೆಗೆ ಆಲಮಟ್ಟಿಯಲ್ಲಿ ಬಾಗಿನ ಅರ್ಪಿಸಲಿದ್ದಾರೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ರೈತರು, ಸಾರ್ವಜನಿಕರಿಗೆ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು ಪ್ರವಾಸಿ ಮಂದಿರದ ಬಲಬದಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಮನವಿ ಸಲ್ಲಿಸುವವರು ಮೊದಲೇ ಸ್ಥಳೀಯ ಠಾಣೆಯಲ್ಲಿ ಅನುಮತಿ ಪಡೆಯಬೇಕು, ಒಂದು ‌ಮನವಿಗೆ ನಾಲ್ವರಿಗೆ ಅವಕಾಶ ನೀಡಲಾಗುತ್ತದೆ ಎಂದರು.



ಈ ಬಾರಿ ಭದ್ರತೆ ಹೆಚ್ಚಿಸಲಾಗಿದ್ದು ಸಾರ್ವಜನಿಕ ಪ್ರವೇಶ ನಿಷೇಧವಿದೆ ಎಂದರು.ಬೆಳಗಾವಿ ಐಜಿಪಿ ಬಂದೋಬಸ್ತ ನೇತೃತ್ವ ವಹಿಸಲಿದ್ದಾರೆ. ಇಬ್ಬರು ಎಸ್.ಪಿ, ಆರು ಜನ ಡಿವೈಎಸ್ ಪಿ, 13 ಸಿಪಿಐ, 32 ಪಿಎಸ್ಐ, 24 ಎಎಸ್ಐ, 90 ಜನ ಹೆಡ್ ಕಾನ್ಸಟೇಬಲ್, 242 ಪೊಲೀಸ್ ಕಾನ್ಸಟೇಬಲ್, 24 ಜನ ಮಹಿಳಾ ಕಾನ್ಸಟೇಬಲ್ ‌ಜತೆಗೆ ಕೆಎಸ್ಐಎಸ್ ಎಫ್ ಪೊಲೀಸರು ಬಂದೋಬಸ್ತಗಾಗಿ ನಿಯೋಜನೆಗೊಳಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಿಇ ಡಿ.ಬಸವರಾಜ, ಎಸ್ ಇ ವಿ.ಆರ್. ಹಿರೇಗೌಡರ, ಹೆಚ್ಚುವರಿ ಎಸ್ ಪಿ ರಾಮನಗೌಡ ಹಟ್ಟಿ, ಡಿವೈಎಸ್ ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಅಶೋಕ ಚವ್ಹಾಣ, ಕೆಎಸ್ಐಎಸ್ಎಫ್ ಅಧಿಕಾರಿ ಅರುಣ್ ಡಿ ವ್ಹಿ, ಸಿಪಿಐ ಶಿವಲಿಂಗ ಪ್ರಭು, ಮತ್ತಿತರರು ಇದ್ದರು.

ವರದಿ :ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ