Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜಾ ಕಾರ್ಯಕ್ರಮ.

Advertisement
ಅರಭಾವಿ:  ಮತಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯ ಕಾಮಗಾರಿಯ ಕುರಿತು ಇಂದು ಅರಭಾವಿ ಮತ ಕ್ಷೇತ್ರದ ಶಾಸಕರಾದ ಶ್ರೀ ಬಾಲಚಂದ್ರ ಲ ಜಾರಕಿಹೊಳಿಯವರಿಂದ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜಾ ಕಾರ್ಯಕ್ರಮ ಉದ್ಘಾಟನೆ.

ಮೂಡಲಗಿ ತಾಲೂಕಿನ ಅರಭಾವಿ,ಕಲ್ಲೋಳಿ, ನಾಗನೂರು ಪಟ್ಟಣ ಪಂಚಾಯತ್ ಮತ್ತು ಮೂಡಲಗಿ ಪುರಸಭೆಯ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಯೋಜನೆ ಕಲ್ಪಿಸುವ 140.69 ಕೋಟಿ ರೂಪಾಯಿ ಮೊತ್ತದ ಅಮೃತ್ 2.0 ಕಾಮಗಾರಿಗೆ ಶಂಕು ಸ್ಥಾಪನೆ. ಇದರ ಕುರಿತು ಶ್ರೀ ಬಾಲಚಂದ್ರ ಜಾರಕಿಹೊಳಿಯವರು ಅನೇಕ ನೀರಾವರಿ ಯೋಜನೆಗಳ ಮಾಹಿತಿಯನ್ನು ಕೊಟ್ಟು ಅದರಲ್ಲಿ ಮಿಷನ್ 2.0 ಇದರ ಕುರಿತಾಗಿ ಮಾಹಿತಿಯನ್ನು ನೀಡಿ ಅರಭಾವಿ ಮತಕ್ಷೇತ್ರದ ಜನರಿಗೆ ಅನೇಕ ರೀತಿಯಾದ ಉಪಯುಕ್ತವಾದ ನೀರಾವರಿ ಯೋಜನೆ ಇದಾಗಿದ್ದು ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷರು ಖುಷ್ರಾದ್ ಅನ್ವರ್ ನದಾಫ್ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಭೀಮವ್ವ ಪೂಜಾರಿ.ಅರಭಾವಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಸಂಜು ಮಾದರ್ ಉಪಾಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಗಂಗನ್ನವರ ಕಲ್ಲೋಳ್ಳಿ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಮಾಯವ್ವಾ ಬಸ್ವಂತ್ ದಾಸನವರ್ ಉಪಾಧ್ಯಕ್ಷರಾದ ಮೇಘ ಬಸವರಾಜ್ ಖಾನಾಪುರ್. ನಾಗನೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರವ್ವ ಮಲಗೌಡ್ ಯಲಗಾವಿ ಉಪಾಧ್ಯಕ್ಷರಾದ ಸುಭಾಷ್ ಕಾತನ್ನವರ್ ಅದೇ ರೀತಿಯಾಗಿ ಪಂಚಾಯಿತಿಯ ಮುಖ್ಯ ಅಧಿಕಾರಿಗಳಾದ (PDO) ಮೂಡಲಗಿಯ :ಶ್ರೀ ತುಕಾರಾಮಾದಾರ್ ನಾಗನೂರು ಪಂಚಾಯತಿಯ: ಶ್ರೀ ಕುಮಾರೇಶ್ ಬಾಳಾ ನಾಯಕ ಕಲ್ಲೋಳಿಯ: ಶ್ರೀ ಚಿದಾನಂದ ಮುಗಳಕೋಡ ಅರಭಾವಿಯ: ಶ್ರೀ ವಿನಾಯಕ್ ಬಬಲೇಶ್ವರ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಊರಿನ ಅನೇಕ ಗಣ್ಯಮಾನ್ಯರು ಶ್ರೀ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸನ್ಮಾನವನ್ನು ಮಾಡಲಾಯಿತು.

ವರದಿ : ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ