Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ.

Advertisement
ಸೇಡಂ:- ತಾಲೂಕಿನ ಮುಧೋಳ ಗ್ರಾಮದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು 2019-20ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಯೋಜನೆಯಡಿಯಲ್ಲಿ ಕೆ.ಪಿ.ಎಸ್ ಶಾಲೆಗೆ ಅಂದಾಜು ಮೊತ್ತ 2 ಕೋಟಿ ರೂಗಳ ಮೂಲಭೂತ ಸೌಲಭ್ಯ ಒದಗಿಸುವ ಕಾಮಗಾರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಕ್ವಾಟರ್ಸ್ ಅಂದಾಜು ಮೊತ್ತ 80 ಲಕ್ಷ ರೂಗಳ ನಿರ್ಮಾಣ ಕಾಮಗಾರಿಗಳ ಉದ್ಘಾಟನೆ ಮಾಡಿದರು.



ಸೇಡಂ ತಾಲೂಕಿನ ಮುಧೋಳ ಗ್ರಾಮದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಕೈಗೊಂಡಿದ್ದು, ಶಿಕ್ಷಣ,‌ ಆರೋಗ್ಯ ಹಾಗೂ ರಸ್ತೆ ಸುಧಾರಣೆ ಮೊದಲ‌ ಅದ್ಯತಯಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಮಾತನಾಡಿದರು.

ಅಡಿಗಲ್ಲು ಸಮಾರಂಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಮುಖಂಡರು, ಹಿರಿಯ ನಾಯಕರು ಸೇರಿದಂತೆ ಮುಧೋಳ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ವೆಂಕಟಪ್ಪ ಕೆ ಸುಗ್ಗಾಲ್.
ಭಾರತ್ ವೈಭವ್ ನ್ಯೂಸ್ ಸೇಡಂ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ