Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ಚಾಲನೆ

Advertisement
-----------------------------------------ಯರಗೇರಾ ಗ್ರಾಮದಲ್ಲಿ ಬಡೆಸಬ್ ದಾದಾನ ದರ್ಶನ ಪಡೆದು

ರಾಯಚೂರು : ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಶಾಸಕರಾದ ಬಸನಗೌಡ ದದ್ದಲ್ ಅವರು ಆಗಸ್ಟ್ 10 ರಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮಕ್ಕೆ ತೆರಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ‌ ಭವನವನ್ನು ಲೋಕಾರ್ಪಣೆ ಮಾಡಿದರು.
ಯರಗೇರಾ ಗ್ರಾಮದ ಸಮುದಾಯ ಭವನವನ್ನು ಶಾಸಕರು ಉದ್ಘಾಟಿಸಿದರು.


ಇದೆ ವೇಳೆ ಗ್ರಾಮದ ಮೇಥೋಡಿಸ್ಟ್ ಚರ್ಚ್ ದೇವಾಲಯ ನಿರ್ಮಾಣಕ್ಕೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದರು.
ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ: ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡಲು ಶಾಸಕರಾದ ಬಸನಗೌಡ ದದ್ದಲ್ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಯರಗೇರಾ ಗ್ರಾಮಸ್ಥರು ಮತ್ತು ಮುಖಂಡರು ಹಾಗೂ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ್ ರೆಡ್ಡಿ ಬುರ್ದಿಪಾಡ್. ಮಲ್ಲಿಕಾರ್ಜುನ ಗೌಡ. ಬಸವರಾಜ್ ವಕೀಲರು. ನಾಗಪ್ಪ ವಕೀಲರು.
ನಾಗೇಂದ್ರಪ್ಪ. ಕೃಷ್ಣಜಿ.ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಅಧಿಕಾರಿಗಳು ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ