Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಸತೀಶ್ ಸೈಲ್ ಮನೆ ಮೇಲೆ ದಾಳಿ : 6.75 ಕೆಜಿ ಚಿನ್ನ, ಬ್ಯಾಂಕ್ ಖಾತೆ ವಶಕ್ಕೆ 

Advertisement
ಕಾರವಾರ : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇಡಿ ದಾಳಿ ನಡೆಸಿದ್ದ ಪ್ರಕಾರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಡಿ ಅಧಿಕಾರಿಗಳು ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್‌ ಸೈಲ್‌ ಹೊರಗಿದ್ದಾರೆ.ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು.

ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್‌ ಮಾಡಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್‌ ಸೈಲ್‌ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್