LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗಂಜಿಗೇರ ಶಾಲೆಯಲ್ಲಿ ಕಲಿಕಾ ಹಬ್ಬ

Advertisement
ಚಿಂಚೋಳಿ : ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಂಜಿಗೇರ ಸರಕಾರಿ ಕಿರಿಯ ಪ್ರಾಥಮಿಕ್ ಶಾಲೆ ಗಂಜಗೇರ ದಲ್ಲಿ ಕಲಿಕಾ ಹಬ್ಬ ಮಾಡಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಪಲ್ಲವಿ ವಹಿಸಿಕೊಂಡಿದ್ದರು ನಂತರ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್.ಅಧ್ಯಕ್ಷರು ಸಂತೋಷ್ ಎಸ್ ಡಿ ಎಮ್ ಸಿ ಸದಸ್ಯರಾದ ಸಂಗೀತಾ.ನಾಗು ಮನಕರ.ಸತೀಶ.ತುಕಾರಾಮ.ಮಾಲ್ಲಪ್ಪ ದಳಪತಿ. ಹಾಜೆಪ್ಪ.ಮುತ್ಯಾ.ಮಹಾದೇವ.ಉದಯ್.ಚಂದ್ರಕಲಾ ಈ ಸಂದರ್ಭದಲ್ಲಿ ಶಾಲೆ ಸಿಬ್ಬಂದಿಗಳಾದ ಜೈಭೀಮ್ ಹೊಳ್ಕರ.ಅನಿಲ್ ಗಂಜಗೇರ.ಜಗನಾಥ್ ರಾಮತೀರ್ಥ ಹಾಗೂ ಬಿಸಿ ಊಟದ ಸಿಬ್ಬಂದಿ ವರ್ಗದವರು ಕೂಡ ಉಪಸ್ಥಿತಿ ಇದ್ದರು.

ಈ ಒಂದು ಕಲಿಕಾ ಹಬ್ಬದ ಕುರಿತು ಶಾಲೆ ಮುಖ್ಯ ಗುರುಗಳಾದ ಪಲ್ಲವಿ ಮೇಡಂ ಮಾತನಾಡಿ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಸರ್ಕಾರ ಒಂದು ಕಲಿಕೆ ಹಬ್ಬ ಯೋಜನೆಯನ್ನು ಪ್ರತಿವರ್ಷದಂತೆ ಈ ವರ್ಷ ಕೂಡ ನಮ್ಮ ಶಾಲೆಯಲ್ಲಿ ಕಲಿಕಾ ಹಬ್ಬ ಮಾಡಿಸಲಾಯಿತು. ಮಕ್ಕಳ ಪ್ರತಿಭೆಯನ್ನು ಅವರ ಕಲಿಕೆ ಮೂಲಕ ಹೊಸ ಹೊಸ ಪ್ರತಿಭೆಯನ್ನು ನಾವು ಗುರುತಿಸಿದ್ದೇವೆ.

ಈ ರೀತಿಯಾಗಿ ಮಕ್ಕಳ ಪ್ರತಿಭೆ ಗುರುತಿಸಿ ಹೊರಗಡೆ ಹಾಕಿದಾಗ ಅವರ ಒಳಗಡೆ ಇರುವಂತಹ ಪ್ರತಿಭೆ ಜನರ ಮುಂದೆ ತೋರಿಸಿಕೊಳ್ಳುವಂತ ಅವಕಾಶ ಈ ಕಲಿಕಾ ಹಬ್ಬದಲ್ಲಿ ನಾವು ನೋಡುತ್ತೇವೆ ಎಂದು ಹೇಳಿದರು.

ವರದಿ : ಸುನಿಲ್ ಸಲಗರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್