Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಜನತೆಯಲ್ಲಿ ವೈಚಾರಿಕತೆ" ಕುರಿತು ಉಪನ್ಯಾಸ

Advertisement
ಐಗಳಿ: ಎಸ್ ಎಮ್ ವಾಯ್ ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಲಸಂಗ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಐಗಳಿ ಕ್ರಾಸ್ (ಮಾಣಿಕಪ್ರಭು ದೇವಸ್ಥಾನ, ಮಾಣಿಕ‌ನಗರ) ಇಲ್ಲಿ ವಾರ್ಷಿಕ ವಿಶೇಷ ಶಿಬಿರದ ಎರಡನೇ ದಿನದ ಉಪನ್ಯಾಸ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊಕಟನೂರ ಇಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥರಾದ ದಯಾನಂದ ಎನ್ ಎಸ್ ಇವರು "ಯುವಜನತೆಯಲ್ಲಿ ವೈಚಾರಿಕತೆ" ಕುರಿತು ಉಪನ್ಯಾಸ ನೀಡಿದರು.

ಯುವಜನತೆ ಸಮಾಜದ ರೂಢಿ, ಸಂಪ್ರದಾಯ, ನಂಬಿಕೆಗಳನ್ನು ಚಿಕಿತ್ಸಕ ದೃಷ್ಟಿಯಿಂದ ಪ್ರಶ್ನಿಸುವ ಮೂಲಕ ವೈಚಾರಿಕ ಮನೋಭಾವ ಬೆಳೆಸಿಕೊಳ್ಳಬೇಕು. ಈ ಮೂಲಕ ಸದೃಢ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು. "ಯುವಕರು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ದೇಶವನ್ನು ಸದೃಢ ರಾಷ್ಟ್ರವನ್ನಾಗಿ ಮಾಡಬೇಕೆಂದು ಕರೆ ನೀಡದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಡಾ. ಬಿ. ಅಯ್. ಮಠಪತಿ ಅವರು ವಿದ್ಯಾರ್ಥಿಗಳು ಶಿಸ್ತಿನಿಂದ ನೆಡೆದುಕೊಂಡು ಶ್ರಮದಾನದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಕುಮಾರಿ. ನಂದ ಜುಂಜರವಾಡ ಇವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು ಪ್ರಾಸ್ತಾವಿಕವಾಗಿ ಮಾತನಾಡಿದ ಶಿಬಿರಾಧಿಕಾರಿ ಶ್ರೀ ಶಿವಕುಮಾರ್ ಕೆ, ಅವರು ಯುವಜನತೆಯಲ್ಲಿ ವೈಚಾರಿಕತೆಯ ಮನೋಭಾವದ ಅಗತ್ಯತೆಯ ಕುರಿತು ತಿಳಿಸಿದರು.

ಕಾರ್ಯಕ್ರಮದ ಮತ್ತೋರ್ವ ಶಿಬಿರಾಧಿಕಾರಿಗಳಾದ ಶ್ರೀಮತಿ ರಮ್ಯ ಜೆ, ಸಹ ಶಿಬಿರಾಧಿಕಾರಿಗಳಾದ ಶ್ರೀ ಕೇದಾರ ಬಿಜ್ಜರಗಿ, ಶಿಕ್ಷಣಶಾಸ್ತ್ರ ಉಪನ್ಯಾಸಕರಾದ ಶ್ರೀ ವಿಶ್ವನಾಥ ಪಾಟೀಲ, ಡಾ. ಬಿರಾದಾರ, ಪ್ರವೀಣ್ ಬಡಿಗೇರ, ಬಿ ಐ ಪಾಟೀಲ, ರೋಹಿಣಿ ಜತ್ತಿ, ಶ್ರೀಕಾಂತ ಫಡತಾರೆ ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ