Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ

Advertisement
ಧಾರವಾಡ: ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು, ವಿವಿ ಸಿಬ್ಬಂದಿಗಳು ಆತಂಕದಲ್ಲಿ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿದೆ.

ವಿಶ್ವವಿದ್ಯಾಲಯದ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದೆ.ಈ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಇಂದು ಇಡೀ ದಿನ ವಿದ್ಯಾರ್ಥಿಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.


ಮಲಪ್ರಭಾ ವಸತಿ ನಿಲಯಕ್ಕೆ ಹೋಗುವ ಎಲ್ಲಾ ಸಿಬ್ಬಂದಿ ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳಿಗೂ ಇಂದು ಓಡಾಟ ನಡೆಸದಂತೆ ಸೂಚಿಸಲಾಗಿದೆ.


2 ವಾರಗಳ ಹಿಂದೆ ಕರ್ನಾಟಕ ವಿವಿ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅರಣ್ಯ ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ಚಿರತೆ ಸೆರೆಹಿಡಿಯಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಚಿರತೆ ಕಾರ್ಯಾಚರಣೆಗೆ ನಿರ್ಧರಿಸಲಾಗಿದ್ದು, ಇಡೀ ದಿನ ಇಂದು ವಿವಿ ಕ್ಯಾಂಪಸ್ ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕ್ಯಾಂಪಸ್ ನಲ್ಲಿ 4 ಬೋನುಗಳನ್ನಿಟ್ಟು ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ