Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ : ಡಿ. ಕೆ ಶಿವಕುಮಾರ್

Advertisement
ಬೆಂಗಳೂರು : ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ. ಆಗ ಅವರ ಹಕ್ಕುಳ ಬಗ್ಗೆ ಅವರಿಗೆ ಅರ್ಥವಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆ ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿಯ ನಾಯಕರು ಸಂವಿಧಾನವನ್ನು ಸರಿಯಾಗಿ ಓದಿಕೊಳ್ಳಬೇಕು.ಏನೇನು ನಿಮ್ಮ ಹಕ್ಕುಗಳಿವೆ ಎಂಬುದು ಅರ್ಥವಾಗುತ್ತದೆ ಎಂದು ಹೇಳಿದರು.

ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಸಂವಿಧಾನ ಬದ್ಧವಾದ ನಿರ್ದಾರವನ್ನೇ ನಾವು ಮಾಡಿದ್ದೇವೆ. ನ್ಯಾಯಾಲಯವೂ ಸಂವಿಧಾನದ ಮೇಲೆ ನಡೆಯುತ್ತದೆ.

ಪಾಪ ಪ್ರತಾಪ್ ಸಿಂಹಗೆ ಬಿಜೆಪಿಯವರು ಕಳೆದ ಚುನಾವಣೆಯಲ್ಲಿ ಟಿಕೆಟ್ ಕೊಡಲಿಲ್ಲ. ಹಾಗಾಗಿ ರಾಜಕೀಯವಾಗಿ ಬದುಕಿದ್ದೇನೆ ಅಂತ ತೋರಿಸಿಕೊಳ್ಳಲು ಪಿಐಎಲ್ ಸಲ್ಲಿಸಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಮೊದಲು ಬಿಜೆಪಿಯವರು ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳಬೇಕು ಎಂದು  ಹೇಳಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ