Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಜಿಲ್ಲಾಮಟ್ಟದಲ್ಲೂ ಚಲನಚಿತ್ರೋತ್ಸವ ನಡೆಯಲಿ’

Advertisement
ಬೆಂಗಳೂರು: ೧೭ ನೇ ಬೆಂಗಳೂರು ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ನಿಮಿತ್ತ ಜರುಗಿದ ನರ‍್ಮಾಪಕಿ ಪರ‍್ವತೆಮ್ಮ ರಆಜಕುಮಾರ್ ಹಾಗೂ ಛಾಯಾಗ್ರಹಕ ಎಸ್. ರಾಮಚಂದ್ರ ಸಿನಿಪಯಣದ ಸುರ‍್ಣ ಸಂಭ್ರಮ ಕರ‍್ಯಕ್ರಮ ಈಚೆಎ ಜರುಗಿತು.
ಈ ಸಂರ‍್ಭದಲ್ಲಿ ಮಾತನಾಡಿದ ನರ‍್ದೇಶಕ ರಾಜೇಂದ್ರ ಸಿಂಗ್ ಅವರು ಸೀನೆಮಾ ಅಭಿರುಚಿ ಎಲ್ಲೆಡೆ ಬೆಳೆಯುವ ಸಲುವಾಗಿ ಚಲನಚಿತ್ರೋತ್ಸವವನ್ನು ಜಿಲ್ಲಾ ಮಟ್ಟದಲ್ಲಿಯೂ ಆಯೋಜಿಸಬೇಕೆಂದು ಸಲಹೆ ಮಾಡಿದರು.
ಚಿತ್ರ ರಂಗದ ಇಂದಿನ ಸ್ಥಿತಿಗತಿ ಚೆನ್ನಾಗಿಲ್ಲ. ಅಂದು ಪರ‍್ವತೆಮ್ಮ ರಾಜಕುಮಾರ್ ರತಹ ನರ‍್ದೇಶಕರು ಸಮಸ್ಯೆಗಳನ್ನು ಹೇಳಿದಾಗ ಸೂಕ್ಷö್ಮಣವಾಗಿ ಗ್ರಹಿಸುತ್ತಿದ್ದರು. ಇಂದು ಅವರಂತಹ ನಾಯಕತ್ವದ ಕೊರತೆ ಸೀನೆಮಾ ರಂಗವನ್ನು ಕಾಡುತ್ತೊಇದೆ ಎಂದರು.
ವಾರಕ್ಕೆ ಹತ್ತು ಸೀನೆಮಾಗಳನ್ನು ಬಿಡುಗಡೆ ಮಾಡಿ ನಮ್ಮ ಕಾಲ ಮೇಲೆ ನಾವೇ ಕಲ್ಲು ಹಾಕಿಕೊಳ್ಳುತ್ತಿದ್ದೇವೆ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ