Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಶಿಕ್ಷಕರ ವ್ಯಥೆ ಯಾರಿಗೆ ಹೇಳೋಣ.

Advertisement
 

ಹಲ್ಯಾಳ : ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅತಿಥಿ ಶಿಕ್ಷಕರ ವ್ಯಥೆ ಯಾರಿಗೂ ಕಾಣಿಸದಂತಾಗಿದೆ. ಸರಕಾರಕ್ಕೆ ಲಾಭ ಬೇಕು ಮಕ್ಕಳ ಅಭಿವೃದ್ಧಿಯೂ ಬೇಕು ಆದರೆ ಅತಿಥಿ ಶಿಕ್ಷಕರ ವ್ಯಥೆ ಕೇಳೋದೇ ಬೇಡ. ಶಾಲೆ ಪ್ರಾರಂಭದಿಂದಲೂ ಕೇವಲ ಮೂರು ತಿಂಗಳ ವೇತನ ಅಂದರೆ ಜೂನ್, ಜುಲೈ ಮತ್ತು ಆಗಸ್ಟ್ ವರೆಗೆ ಮಾತ್ರ ವೇತನ ನೀಡಿದ್ದಾರೆ.ಜನೆವರಿವರೆಗೆ ಐದು ತಿಂಗಳ ವೇತನ ಇನ್ನು ಮಾಡಿಲ್ಲ. ಸರಕಾರಿ ಶಿಕ್ಷಕರ ವೇತನ ಪ್ರತಿ ತಿಂಗಳು ಆದರು ಕೂಡ ಮತ್ತೆ ಮುಂದಿನ ತಿಂಗಳ ವೇತನಕ್ಕೆ ಹಾತೊರೆಯುತ್ತಿರುತ್ತಾರೆ. ಇನ್ನು ಅತಿಥಿ ಶಿಕ್ಷಕರ ಪರಿಸ್ಥಿತಿಯನ್ನು ನೀವೇ ಅವಲೋಕನ ಮಾಡಿ. ಮನೆ ಬಾಡಿಗೆ, ಪೆಟ್ರೋಲ್ ಮನೆಗೆ ಬೇಕಾದ ಸಾಮಗ್ರಿಗಳು, ಸಂಸಾರಿಕರ ಪರಿಸ್ಥಿತಿ ಹೀಗೆ ಅನೇಕ ಸಮಸ್ಯೆಗಳು ಅತಿಥಿ ಶಿಕ್ಷಕರು ಅನುಭವಿಸುತ್ತಿದ್ದಾರೆ.
ಅತಿಥಿ ಶಿಕ್ಷಕರ ವೇತನ ಪ್ರತಿ ತಿಂಗಳು ಮಾಡಬೇಕು. ಪ್ರತಿ ತಿಂಗಳು ವೇತನ ಮಾಡುವಲ್ಲಿ ಸರಕಾರ ಮಲತಾಯಿ ಧೋರಣೆ ಮಾಡುತ್ತಿದೆ ಮತ್ತು ಈಗ ನೇಮಕವಾದ ಅತಿಥಿ ಶಿಕ್ಷಕರು ಅದೇ ಶಾಲೆಗೆ ಕಲಿಸುವ ಇಚ್ಛೆ ಹೊಂದಿ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕ ಎಣಿಸಿಕೊಂಡಿದ್ದರೆ ಅವರನ್ನೇ ಮುಂದೆವರಿಸಬೇಕು.ಇದು ಒಬ್ಬ ಶಿಕ್ಷಕರ ವ್ಯಥೆ ಅಲ್ಲ ಎಂದು ಅಥಣಿ ತಾಲೂಕಿನ ನದಿ ಇಂಗಳಗಾವ ಕೆಪಿಎಸ್ ಪ್ರೌಢಶಾಲೆಗೆ ಹೋಗುತ್ತಿರುವ ಅಥಿತಿ ಶಿಕ್ಷಕ ಆನಂದ ಬಿರಾದರ ಮಾಧ್ಯಮದವರ ಮುಂದೆ ತನ್ನ ಅಳಲನ್ನು ತೋಡಿಕೊಂಡರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ