LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚಿಕ್ಕೋಡಿ ಸಂಶೋಧನಾ ವಿದ್ಯಾರ್ಥಿನಿ ಸುಜಾತಾ ಪೋಳ ಇವರಿಗೆ ರಾಷ್ಟ್ರಪತಿಯವರಿಂದ ಹಾಗೂ ಶಿಕ್ಷಣ ಸಚಿವರಿಂದ ಪತ್ರ

Advertisement

ಬೆಳಗಾವಿ: ಈ ಹಿಂದೆ ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾದ ಸುಜಾತಾ ಪೋಳ ಅವರಿಗೆ ಮಾಡಿದ ಅನ್ಯಾಯದ ವಿರುದ್ಧ ಹಲವಾರು ಮಾಧ್ಯಮದಲ್ಲಿ ಪ್ರಕಟಣೆಯಾಗಿತ್ತು  ಈ ಪ್ರಕರಣ ಕುರಿತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯವರ ಮೇಲೆ ಪ್ರಕರಣ ದಾಖಲಾಗಿತ್ತು.

 ಆದರೆ ಈ ಎಲ್ಲ ವಿಷಯಗಳನ್ನು ವಿಶ್ವವಿದ್ಯಾಲಯ ಮುಚ್ಚಿ ಹಾಕಲಾಗಿತ್ತು ಈ ವಿದ್ಯಾರ್ಥಿನಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯಾದ ಸಿ ಎಂ ತ್ಯಾಗರಾಜ್, ಕುಲಪತಿಯವರು ಮಾಡಿರುವ ಅನ್ಯಾಯದ ಬಗ್ಗೆ ಹಲವಾರು ಸಂಘಟನೆಗಳು ನ್ಯಾಯಕ್ಕಾಗಿ ಹೋರಾಟ  ಮಾಧ್ಯಮಗಳ ಪ್ರಸಾರ ಇದನ್ನು ಅರಿತ ರಾಷ್ಟ್ರಪತಿ ಹಾಗೂ ಕೇಂದ್ರ ಶಿಕ್ಷಣ ಸಚಿವರಿಗೆ ಈ ಪ್ರಕರಣದ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರ ಬರೆದಿದ್ದರು.

 ಈಗ ರಾಷ್ಟ್ರಪತಿ ಹಾಗೂ ಕೇಂದ್ರ ಶಿಕ್ಷಣ ಸಚಿವರಿಂದ ಪ್ರತಿ ಉತ್ತರ ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದೆಂದು ದಿನಾಂಕ 25.08.2026 ರಂದು ರಾಷ್ಟ್ರಪತಿಯವರಿಂದ ಮರು ಉತ್ತರ ಬಂದಿರುತ್ತದೆ ಹಾಗೂ ಸುಮಾರು 52 ಫೇಕ್ ಡಿಗ್ರಿ ಆರ್ ಟಿ ಐ ಬುಕ್ಲೆಟ್ ಮಾಹಿತಿ ವಿದ್ಯಾರ್ಥಿಯ ಮಾರ್ಗದರ್ಶಕರಾದ ಕೆ ಎಲ್ ಎನ್ ಮೂರ್ತಿ ಇವರು ಸಂಶೋಧನಾ ವಿದ್ಯಾರ್ಥಿನಿಯಾದ ಸುಜಾತಾ  ಪೋಳ ಅವರಿಗೆ ನೀಡಿರುತ್ತಾರೆ ಎಂದು ಮಾಧ್ಯಮದವರಿಗೆ ತಿಳಿಸಿರುತ್ತಾರೆ.

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್