Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 22 ರಿಂದ 250 ಅಂಗನವಾಡಿ ಕೇಂದ್ರಗಳಲ್ಲಿLKG, UKG ಆರಂಭ

Advertisement
ಬೆಂಗಳೂರು : ಜು. 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿಐಏಉ , Uಏಉ ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್ಕೆಜಿ, ಯುಕೆಜಿ) ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಮೊದಲ ಹಂತದಲ್ಲಿ 15-20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಕೂಡ ಆರಂಭಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ ಮಾಡಲಾವುದು ಎಂದಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ