Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ ಹಿನ್ನೆಲೆ,ವಿಧಾನಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ

Advertisement
ಚಿಕ್ಕೋಡಿ:- ಲೋಕಸಭಾ ಚುನಾವಣೆ ಹಿನ್ನೆಲೆ ಚಿಂಚಣಿ ಗ್ರಾಮದಲ್ಲಿ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರ ಪರವಾಗಿ ಮಾಜಿಸಚಿವರು ಹಾಗೂ ನಿಪ್ಪಾಣಿ ಮತಕ್ಷೇವಿಧಾನಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಸೌ. ಯಶಸ್ವಿನಿ ಜೊಲ್ಲೆಯವರು ಪ್ರಚಾರ ಸಭೆ ಕೈಗೊಂಡು ಮತಯಾಚನೆ ಮಾಡಿದರು.

ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಜಿ ಅವರ ನಾಯಕತ್ವ ಮತ್ತೊಮ್ಮೆ ಅವಶ್ಯಕತೆ ಇರುವ ನಿಟ್ಟಿನಲ್ಲಿ ಹಾಗೂ ಚಿಕ್ಕೋಡಿಯಲ್ಲಿ ಸದಾ ಅಭಿವೃದ್ಧಿ ಕಾರ್ಯಗಳು ನಡೆಯಲು ಬಿಜೆಪಿಗೆ ಮತ ನೀಡಿ,ಪಕ್ಷದ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಗೆಲುವಿಗೆ ಕೈಜೋಡಿಸುವಂತೆ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು,ಗಣ್ಯರು,ಹಾಗೂ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ