Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಹುಕ್ಕೇರಿ ಮಂಡಳಿ ಕಾರ್ಯಕರ್ತರ ಸಭೆ

Advertisement
ಸಂಕೇಶ್ವರ:-  ಚಿಕ್ಕೋಡಿ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಸಂಕೇಶ್ವರ ನೇಸರಗಿ ಗಾರ್ಡನ್ ಪಕ್ಕದಲ್ಲಿ ಭರ್ಜರಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಹಾಗೂ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿಯಾದ ಅಣ್ಣಾ ಸಾಹೇಬ್ ಜೊಲ್ಲೆ ಪರ ಬಸಣ್ಣಗೌಡ ಯತ್ನಾಳ್ ಅವರು ಮಾತಿನಲ್ಲಿ ಮತದಾರರ ಮನ ಸೆಳೆದರು.



ಹುಕ್ಕೇರಿ ಮತ ಕ್ಷೇತ್ರದ ಶಾಸಕರಾದ ಶ್ರೀ ನಿಖಿಲ್ ಉಮೇಶ್ ಕತ್ತಿಯವರು ಮಾತನಾಡಿದರು ಈ ಪ್ರಚಾರ ಸಮಯದಲ್ಲಿ ತಮ್ಮ ಚಿಕ್ಕಪ್ಪನಿಗೆ ರಮೇಶ್ ಕತ್ತಿ ಅವರಿಗೆ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡಿಲವೆಂದು ನಮ್ಮೆಲ್ಲರಿಗೂ ಬಹಳ ನೋವಾಗಿದೆ ಆದರೂ ಕೂಡಾ ಯಾವುದೇ ಬೇರೆ ಪಕ್ಷಕ್ಕೆ ಹೋಗುವಂತ ಸನ್ನಿವೇಶವಿಲ್ಲ ಯಾಕೆಂದರೆ ನಮ್ಮ ದೇಶಕ್ಕಾಗಿ ಒಳ್ಳೆ ರೀತಿಯ ದುಡಿಯುವ ಪಕ್ಷವೆಂದರೆ ಭಾರತೀಯ ಜನತಾ ಪಕ್ಷ ಬರುವ ದಿನಗಳಲ್ಲಿ ನಮ್ಮ ಚಿಕ್ಕಪ್ಪರಾದ ರಮೇಶ್ ಕತ್ತಿ ಅವರಿಗೆ ಒಳ್ಳೆಯ ಸ್ಥಾನ ಮಾನ ನೀಡುತ್ತದೆ ಎಂದು ಪಕ್ಷದ ಮೇಲೆ ನಮ್ಮಗೆ ವಿಶ್ವಾಸವಿದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಪಾರವಾದ ಕೊಡುಗೆ ನೀಡಿರುವುದು ಇವು ಎಲ್ಲವನ್ನು ಮತದಾರರಿಗೆ ತಿಳಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಹೇಳಿದರು.ಈ ಸಂದರ್ಭದಲ್ಲಿ ಸತೀಶ್ ಅಪ್ಪಾಜಿ, ರಾಜೇಶ್ ನೆರ್ಲಿ, ರಾಜೇಂದ್ರ ಪಾಟೀಲ್, ಗಜಾನಂದ ಕೊಳ್ಳಿ, ಸತ್ಯಪ್ಪಾ ನಾಯಿಕ, ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:-ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್