Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಧಾರವಾಡ ಪಾಲಿಕೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿ

Advertisement

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪಾಲಿಕೆ ವಲಯ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿ ಮಾಡಿದೆ. ಇ-ಖಾತ ಪೆಂಡಿಂಗ್ ಸಮಸ್ಯೆ ಸೇರಿ ಮಹತ್ವದ ದಾಖಲೆಗಳನ್ನು ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು.

ಕಸ ವಿಲೇವಾರಿ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

 

ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಯಿತು. ಈ ವೇಳೆ 12 ಕಚೇರಿಗಳಲ್ಲಿ ಹಲವು ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೧೫ ವಿದ್ಯಾರ್ಥಿಗಳ ಸಾವು: ಹಲವರಿಗೆ ಗಾಯತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ, ಜಸ್ಪಿçತ ಬೂಮ್ರಾಎಂಇಎಸ್ ಉದ್ಧಟತನ : ಜಿಲ್ಲಾಧಿಕಾರಿ ಕಚೇರಿ ಎದುರು ಕನ್ನಡ ಕಡ್ಡಾಯಕ್ಕೆ ವಿರೋಧ 9 ತಿಂಗಳ ಹೆಣ್ಣು ಶಿಶುವಿನ ಮೇಲೆ 12 ವರ್ಷದ ಬಾಲಕನ ಮೇಲೆ ಅತ್ಯಾಚಾರಮೊಸರು ಪ್ಯಾಕೆಟ್ ನಲ್ಲಿ ಸತ್ತ ಇಲಿ ಮರಿ ಪತ್ತೆ ಪಾಗಲ್ ಪ್ರೇಮಿ ಕಿರುಕುಳ:ಮದುವೆಗೆ ಒಂದು ದಿನ ಇರುವಾಗಲೇ ತಂದೆ, ತಾಯಿ ಹಾಗೂ ಮಗಳು ಆತ್ಮಹತ್ಯೆಸರ್ಕಾರಿ ಆಸ್ಪತ್ರೆಗಳಲ್ಲಿ ಸಮಸ್ಯೆ ಆಲಿಸಿಲು 24×7 ಸಹಾಯವಾಣಿ : ಯು. ಟಿ ಖಾದರ್ ಆರೆಸೆಸ್ ಗೆ ಪ್ರಿಯಾಂಕ್ ಖರ್ಗೆ ಅಪ್ಪನ ಮನೆಯಿಂದ ದುಡ್ಡು ಕೊಡ್ತಿಲ್ಲ : ಈಶ್ವರಪ್ಪ ವಾಗ್ದಾಳಿ ಯೋಗ ಭಾರತವು ಮಾನವಕುಲಕ್ಕೆ ನೀಡಿದ ಅಮೂಲ್ಯ ಕೊಡುಗೆ: ಮನೋಹರ ಬಿರಾದಾರರಾಜ್ಯಸಭೆಗೆ ನೂತನ ಸದಸ್ಯರಾದ ಪ್ರೋ.ಮಾ.ನಾಗರಾಜ ಅವರಿಗೆ ರಾಜ್ಯಮಟ್ಟದ ಅಭಿನಂದನಾ ಸಮಾರಂಭ