Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್ : ಬೆಳಗಾವಿ, ಬಾಗಲಕೋಟೆ ಸೇರಿದಂತೆ ಹಲವೆಡೆ ದಾಳಿ

Advertisement
ಬೆಳಗಾವಿ : ಬೆಳಗಾವಿ, ಬಾಗಲಕೋಟೆ ಸೇರಿದಂತೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಕೋಟೆ ಜಿಲ್ಲೆಯ ಹೊಲಗೇರಿ ಗ್ರಾಮಪಂಚಾಯಿತಿ ಪಿಡಿಒ ಹಿರೇಮಠ್ ಅವರ ಮನೆ, ಕಚೇರಿ ಸೇರಿದಂತೆ ಹಲವಡೆ ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಪಿಡಿಒ ಎಸ್.ಪಿ. ಹಿರೇಮಠ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ ಸೇರಿ ಮೂರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸಂಜಯ್ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ